nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!

    September 24, 2026

    ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

    September 24, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    • ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    • ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈನುಗಾರಿಕೆಯಲ್ಲಿ ನಿರಂತರ ಪರಿಶ್ರಮ, ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಗಳಿಸಲು ಸಾಧ್ಯ:  ಎಸ್.ಆರ್. ಗೌಡ
    ತುಮಕೂರು March 5, 2025

    ಹೈನುಗಾರಿಕೆಯಲ್ಲಿ ನಿರಂತರ ಪರಿಶ್ರಮ, ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಗಳಿಸಲು ಸಾಧ್ಯ:  ಎಸ್.ಆರ್. ಗೌಡ

    By adminMarch 5, 2025No Comments2 Mins Read
    sira

    ತುಮಕೂರು: ಶಿರಾ ತಾಲೂಕಿನಲ್ಲಿ ಪ್ರತಿನಿತ್ಯ 50  ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಹೈನುಗಾರಿಕೆ ಬಗ್ಗೆ ರೈತರಿಗೆ ಹೆಚ್ಚು ತರಬೇತಿ ನೀಡಿ 1 ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವುದು ಈ ನಮ್ಮ ಗುರಿ, ಪ್ರತಿದಿನ 25 ಲೀಟರ್ ಹಾಲು ಉತ್ಪಾದನೆ ಮಾಡಿ ಡೈರಿಗೆ ಹಾಕುವ 160 ರೈತರಿಗೆ ತರಬೇತಿ ನೀಡಿ, ಉತ್ಪಾದನೆಯಲ್ಲಿ ಹೆಚ್ಚಳ ಮಾಡಿಕೊಳ್ಳುವಂತೆ ಅರಿವು ಮೂಡಿಸಲಾಗಿದ್ದು,  ಹೆಚ್ಚು ಹಾಲು ಉತ್ಪಾದನೆಯಿಂದ ಬಡ ರೈತ ಕುಟುಂಬಗಳ ಆರ್ಥಿಕ ಸದೃಢತೆಗೆ ಮತ್ತಷ್ಟು ಬಲ ನೀಡಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.

    ಶಿರಾ ನಗರದ ನಂದಿನಿ ಕ್ಷೀರ ಭವನದಲ್ಲಿರುವ ಡಾ.ವರ್ಗಿಸ್ ಕುರಿಯನ್ ಸಭಾಂಗಣದಲ್ಲಿ ಮಂಗಳವಾರ ಪ್ರಗತಿಪರ ಹಾಲು ಉತ್ಪಾದಕರಿಗೆ ಆಯೋಜಿಸಿದ್ದ  ವೈಜ್ಞಾನಿಕ ಹೈನುಗಾರಿಕೆ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ವೈಜ್ಞಾನಿಕ ಹೈನುಗಾರಿಕೆ ಬಗ್ಗೆ ಸಂಪನ್ಮೂಲ ವ್ಯಕ್ತಿ ನೀಡುವಂತಹ ಮಾಹಿತಿಯನ್ನು ಪಡೆದು ತಮ್ಮ ಹೈನುಗಾರಿಕೆಯಲ್ಲಿ ಅಳವಡಿಸಿಕೊಂಡರೆ, ಯಶಸ್ವಿ ಹಾಲು ಉತ್ಪಾದಕರಾಗಬಹುದು.  ಹಾಲು ಉತ್ಪಾದಕರು ಮ್ಯಾಟ್ ಸೇರಿದಂತೆ ಇತರೆ ಸಲಕರಣೆಗಳನ್ನು ನೀಡುವಂತೆ ಮನವಿ ಮಾಡಿದ್ದು, ಏಪ್ರಿಲ್ ನಲ್ಲಿ ನಡೆಯುವ ಹಾಲು ಒಕ್ಕೂಟದ ಬಜೆಟ್ ನಲ್ಲಿ ಇಂತಹ ಸೌಲಭ್ಯಗಳಿಗೆ ಹೆಚ್ಚು ಆದ್ಯತೆ ನೀಡಿ ಅತಿ ಶೀಘ್ರದಲ್ಲಿಯೇ ಹಾಲು ಉತ್ಪಾದಕರಿಗೆ ಬೇಕಾಗುವಂತಹ ಸೌಲಭ್ಯಗಳನ್ನು ವಿತರಣೆ ಮಾಡುತ್ತೇವೆ. ಹಾಲು ಒಕ್ಕೂಟ ಉತ್ಪಾದಕರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ಬದ್ಧವಾಗಿದ್ದು , ಶಿರಾ ತಾಲೂಕಿನಲ್ಲಿ ರೈತರು ಹಾಲು ಉತ್ಪಾದನೆ ಹೆಚ್ಚಳ ಮಾಡಿಕೊಳ್ಳುವುದರ ಜೊತೆಗೆ, ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಎಂದರು.

    ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸನ್ ಮಾತನಾಡಿ,  ಶಿರಾ ತಾಲೂಕಿನ ರೈತರು ಡೈರಿಗಳಿಗೆ ಹಾಕುತ್ತಿರುವ ಹಾಲಿನ  ಗುಣಮಟ್ಟ ಉತ್ತಮವಾಗಿರುವ ಕಾರಣ ಶಿರಾ ಹಾಲನ್ನು ಬಾಂಬೆಗೆ ಕಳಿಸುವಂತಹ ಕೆಲಸ ಒಕ್ಕೂಟ ಮಾಡುತ್ತಿದೆ.  ಹಾಲಿನ ಉತ್ಪಾದನೆಯನ್ನು ಹೆಚ್ಚಳದ ಜೊತೆಗೆ ಇದೇ ರೀತಿ ಗುಣಮಟ್ಟದ ಹಾಲನ್ನು ನೀಡಿದರೆ ಇತರ ರಾಜ್ಯಗಳಿಗೂ ಕಳಿಸಲು ಸಹಕಾರಿಯಾಗುತ್ತದೆ.   ಅಲ್ಲದೆ ಇದರಿಂದ ಬಂದಂತಹ ಲಾಭಾಂಶವನ್ನು ಈ ಭಾಗದ ಹಾಲು ಉತ್ಪಾದಕರಿಗೆ ನೀಡಲು ಸಹಕಾರಿಯಾಗುತ್ತದೆ ಎಂದರು.

    ಇದೇ ಸಂದರ್ಭದಲ್ಲಿ 25 ಲೀಟರ್ ಹಾಲು ನಿತ್ಯ ಡೈರಿಗೆ ಹಾಕುವ 160  ಪ್ರಗತಿಪರ ರೈತರಿಗೆ ಖನಿಜ ಮಿಶ್ರಣ, ಕೆಚ್ಚಲು ಬಾವು ಔಷಧಿ, ಹೈನುಗಾರಿಕೆ ಕೈಪಿಡಿಯನ್ನು ವಿತರಣೆ ಮಾಡಲಾಯಿತು.

    ವೈಜ್ಞಾನಿಕ ಹೈನುಗಾರಿಕೆ ಬಗ್ಗೆ ಸಂಪನ್ಮೂಲ ವ್ಯಕ್ತಿ ಡಾ.ರಾಘವನ್ ಉಪನ್ಯಾಸ ನೀಡಿದರು.  ಕೆಎಂಎಫ್ ವ್ಯವಸ್ಥಾಪಕ ರಾದ ಚಂದ್ರಶೇಖರ್, ಶ್ರೀನಿವಾಸ್, ಶಿರಾ ಒಕ್ಕೂಟದ ಉಪ ವ್ಯವಸ್ಥಾಪಕ ಗಿರೀಶ್, ವಿಸ್ತರಣಾಧಿಕಾರಿಗಳಾದ ಚೈತ್ರ, ಕಿರಣ್ ಕುಮಾರ್, ಸಮಾಲೋಚಕ ದಯಾನಂದ್, ಪಶುವೈದ್ಯ ಡಾ. ಶ್ರೀಕಾಂತ್, ಕೆಮಿಸ್ಟರ್ ಪಿ.ಎಂ.ಬಾಬಾ ಫಕೃದೀನ್, ಹನುಮಂತರಾಯ ಸೇರಿದಂತೆ ಶಿರಾ ತಾಲೂಕಿನ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪ್ರಗತಿಪರ ರೈತರು, ಉತ್ಪಾದಕರು ಉಪಸ್ಥಿತರಿದ್ದರು.

    ವರದಿ:  ಇಸ್ಮಾಯಿಲ್ ಜಭಿವುಲ್ಲಾ ಖಾನ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!

    September 24, 2026

    ಮಧುಗಿರಿ: ತೀವ್ರ ಬರಗಾಲದ ನಡುವೆಯೂ ರೈತರು ತಮ್ಮ ಭೂ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ತಾಲೂಕು ಕಚೇರಿಗೆ ಅಲೆದಾಡುತ್ತಿದ್ದು, ಪೂರ್ವಜರ ಜಮೀನಿನ ಪೌತಿ…

    ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

    September 24, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.