nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!

    October 26, 2026

    ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!

    October 26, 2026

    ದರೋಡೆಕೋರನಿಂದ ಆದಿಕವಿಯವರೆಗೆ; ಮಹರ್ಷಿ ವಾಲ್ಮೀಕಿಯವರ ಬದುಕಿನ ರೋಚಕ ಕಥೆ ಇಲ್ಲಿದೆ

    October 26, 2026
    Facebook Twitter Instagram
    ಟ್ರೆಂಡಿಂಗ್
    • ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!
    • ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!
    • ದರೋಡೆಕೋರನಿಂದ ಆದಿಕವಿಯವರೆಗೆ; ಮಹರ್ಷಿ ವಾಲ್ಮೀಕಿಯವರ ಬದುಕಿನ ರೋಚಕ ಕಥೆ ಇಲ್ಲಿದೆ
    • ಅನ್ನ ನೀಡುವ ಭೂಮಿಗೆ ಕೃತಜ್ಞತೆ ಸಲ್ಲಿಸುವ ದಿನ; ಭೂಮಿ ಹುಣ್ಣಿಮೆಯ ಮಹತ್ವ ತಿಳಿಯಿರಿ
    • ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್
    • ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್
    • ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?
    • PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳೊಂದಿಗೆ ಮುಕ್ತ ಸಂವಾದ, ಮಕ್ಕಳ ಕಾನೂನು ಕುರಿತು ಜಾಗೃತಿ ಕಾರ್ಯಕ್ರಮ
    ತುಮಕೂರು December 7, 2024

    ಮಕ್ಕಳೊಂದಿಗೆ ಮುಕ್ತ ಸಂವಾದ, ಮಕ್ಕಳ ಕಾನೂನು ಕುರಿತು ಜಾಗೃತಿ ಕಾರ್ಯಕ್ರಮ

    By adminDecember 7, 2024No Comments1 Min Read
    makkala hakku

    ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ ,ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಮಕ್ಕಳೊಂದಿಗೆ ಮುಕ್ತ ಸಂವಾದ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಕೆ.ಟಿ.ತಿಪ್ಪೇಸ್ವಾಮಿ ಅವರು ಭಾಗವಹಿಸಿ ಮಾತನಾಡಿ, ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು.

    ಈ ಸಂದರ್ಭದಲ್ಲಿ ರಾಜ್ಯ  ಮಕ್ಕಳ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಎಂ.ಆರ್.ರವಿ, ಜಿಲ್ಲಾಧಿಕಾರಿಗಳಾದ ಡಾ.ಎಂ.ಎಸ್. ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಸ್.ಶ್ವೇತಾ, ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ ಉಂಕಿ ಹಾಗೂ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!

    October 26, 2026

    ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ರೈತ ಮುಖಂಡರ ಸಭೆಯು ತೀವ್ರ ಗಲಾಟೆ…

    ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!

    October 26, 2026

    ದರೋಡೆಕೋರನಿಂದ ಆದಿಕವಿಯವರೆಗೆ; ಮಹರ್ಷಿ ವಾಲ್ಮೀಕಿಯವರ ಬದುಕಿನ ರೋಚಕ ಕಥೆ ಇಲ್ಲಿದೆ

    October 26, 2026

    ಅನ್ನ ನೀಡುವ ಭೂಮಿಗೆ ಕೃತಜ್ಞತೆ ಸಲ್ಲಿಸುವ ದಿನ; ಭೂಮಿ ಹುಣ್ಣಿಮೆಯ ಮಹತ್ವ ತಿಳಿಯಿರಿ

    October 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.