nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳದಲ್ಲಿ ಶವ ಹೊರ ತೆಗೆಯುವ ಕಾರ್ಯಾಚರಣೆ ಕಾರ್ಯ ಆರಂಭ
    ಜಿಲ್ಲಾ ಸುದ್ದಿ July 29, 2025

    ಧರ್ಮಸ್ಥಳದಲ್ಲಿ ಶವ ಹೊರ ತೆಗೆಯುವ ಕಾರ್ಯಾಚರಣೆ ಕಾರ್ಯ ಆರಂಭ

    By adminJuly 29, 2025No Comments1 Min Read
    dharmasthala

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಬಗ್ಗೆ ದೂರುದಾರ ಸಾಕ್ಷಿ ಗುರುತಿಸಿದ 13 ಸ್ಥಳಗಳಲ್ಲಿ ಇಂದು ಶವ ಹೊರ ತೆಗೆಯುವ ಕಾರ್ಯಾಚರಣೆ ಕಾರ್ಯ ಆರಂಭವಾಗಿದೆ.

    ಸೋಮವಾರ ಮೊದಲು ಗುರುತು ಮಾಡಿದ್ದ ಸ್ಥಳದಿಂದಲೇ ಸಮಾಧಿ ಅಗೆಯುವ ಕೆಲಸಕ್ಕೆ ಎಸ್‌ ಐಟಿ ಮುಂದಾಗಿದೆ. ಅದಕ್ಕಾಗಿ 12 ಕಾರ್ಮಿಕರನ್ನು ನಿಯೋಜನೆ ಮಾಡಿಕೊಂಡಿದೆ.


    Provided by
    Provided by

    ಗ್ರಾಮ ಪಂಚಾಯಿತಿಯಿಂದ 12 ಕಾರ್ಮಿಕರನ್ನ ನಿಯೋಜನೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಧರ್ಮಸ್ಥಳ ಗ್ರಾಪಂ ನಿಂದ ಉತ್ಖನನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಸ್ಟೆಲ್ಲಾ ವರ್ಗೀಸ್, ಕಂದಾಯ ಇಲಾಖೆ ಇತರ ಸಿಬ್ಬಂದಿಗಳೂ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇಂದಿನಿಂದ ಸಮಾಧಿ ಅಗೆಯುವ ಕಾರ್ಯ ಶುರುವಾಗಲಿದೆ.

    ನೇತ್ರಾವತಿ ಸ್ನಾನಘಟ್ಟದ ಬಳಿ ಈಗಾಗಲೇ ಸಿಬ್ಬಂದಿಗಳು ‌ಬಂದಿದ್ದು, 12 ಕಾರ್ಮಿಕರ ತಂಡ ಆರೆ, ಪಿಕಾಸಿ, ಗುದ್ದಲಿ ಜೊತೆಗೆ ಸಮಾಧಿ ಅಗೆಯಲು ಬೇಕಾದ ಎಲ್ಲ ಸಾಮಗ್ರಿಗಳನ್ನು ಸಜ್ಜುಗೊಳಿಸಲಾಗಿದೆ. ಅಲ್ಲದೇ ನಾಲ್ವರು ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಕೆಲವೇ ಕ್ಷಣಗಳಲ್ಲಿ ಇವರೆಲ್ಲರ ಸಮಕ್ಷಮದಲ್ಲಿ ಸಮಾಧಿ ಅಗೆಯುವ ಕೆಲಸ ಶುರುವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಕೊರಟಗೆರೆ: ಲಂಬಾಣಿ ಸಮುದಾಯಕ್ಕೆ ಶ್ರೀ ಸಂತ ಸೇವಾಲಾಲ್ ಮಹಾರಾಜ್ ರವರು ನೀಡಿದ ಕೊಡುಗೆ ಅಪಾರವಾಗಿದೆ ಅವರು ಪ್ರತಿಯೊಬ್ಬರಿಗೂ ಆರಾಧ್ಯ ದೈವರಾಗಿದ್ದಾರೆ…

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.