nammatumakuru

    Subscribe to Updates

    Get the latest creative news from FooBar about art, design and business.

    What's Hot

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026
    Facebook Twitter Instagram
    ಟ್ರೆಂಡಿಂಗ್
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ದಿನದಲ್ಲಿ ಐವರು ಬಾಣಂತಿಯರ ಸಾವು: ಸರ್ಕಾರವನ್ನು ತರಾಟೆಗೆತ್ತಿಕೊಂಡ ವಿಪಕ್ಷ ನಾಯಕ ಆರ್. ಅಶೋಕ್
    ರಾಜ್ಯ ಸುದ್ದಿ November 29, 2024

    10 ದಿನದಲ್ಲಿ ಐವರು ಬಾಣಂತಿಯರ ಸಾವು: ಸರ್ಕಾರವನ್ನು ತರಾಟೆಗೆತ್ತಿಕೊಂಡ ವಿಪಕ್ಷ ನಾಯಕ ಆರ್. ಅಶೋಕ್

    By adminNovember 29, 2024No Comments1 Min Read
    r ashok

    ಬಳ್ಳಾರಿ: ಜಿಲ್ಲಾ ಆಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ ಐವರು ಬಾಣಂತಿಯರ ಸಾವಾಗಿದ್ದು ,ಘಟನೆ ಕುರಿತಾಗಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಅವರು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕಾಂಗ್ರೆಸ್ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

    ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವದಿನೇಶ್ ಗುಂಡೂರಾವ್,ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ಈ ಸರಣಿ ಸಾವಿನ ಬೆನ್ನಲ್ಲೇ, ನ.16ರಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ ಔಷಧಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ ಎಂದು ಹೇಳಿದ್ದಾರೆ.

    ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ ,ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು ? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

    ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಾಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಆಹಮದ್ ಖಾನ್ ಅವರು ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ ಎಂದು ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾದಂತೆ ಸೈಬರ್ ವಂಚನೆಯ ಪ್ರಕರಣಗಳೂ ಆತಂಕ ಮೂಡಿಸುತ್ತಿವೆ. ವಾಟ್ಸ್‌ಆಯಪ್ ಮೂಲಕ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ, ಸರ್ಕಾರಿ…

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.