ಯಶವಂತಪುರದ ಆಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕೈಯಿಂದ ಟಾಯ್ಲೆಟ್ ಕ್ಲೀನಿಂಗ್ ಪ್ರಕರಣ ಸಂಬಂಧಿಸಿ ಸ್ಥಳಕ್ಕೆ ವಿರೋಧ ಪಕ್ಷ ನಾಯಕ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ. ಘಟನೆ ಸಂಬಂಧಿಸಿ ಯಶವಂತಪುರದ ಅಂದ್ರಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ವಿರೋಧ ಪಕ್ಷ ನಾಯಕ ಆರ್. ಅಶೋಕ್, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಸಾಥ್ ನೀಡಿದರು.


