nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026

    ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ

    March 30, 2026

    ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ

    March 30, 2026
    Facebook Twitter Instagram
    ಟ್ರೆಂಡಿಂಗ್
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    • ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
    • ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
    • ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
    • ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
    • ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    ತುಮಕೂರು March 30, 2026

    ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ

    By adminMarch 30, 2026No Comments2 Mins Read
    aidso

    ತುಮಕೂರು: ಸರ್ಕಾರಿ ಶಾಲೆಗಳನ್ನು ಉಳಿಸಲು ಏಪ್ರಿಲ್ 10 ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಮಟ್ಟದ ಸಮಾವೇಶದ ಹಿನ್ನಲೆಯಲ್ಲಿ ತುಮಕೂರು ಸಾರ್ವಜನಿಕ ಶಿಕ್ಷಣ ಉಳಿಸಿ ಜಿಲ್ಲಾ ಸಮಿತಿಯ ಸಭೆ ಇಂದು ನಗರದ ವಿಧ್ಯೋದಯ ಕಾಲೇಜನಲ್ಲಿ ಜರುಗಿತು. ಸಭೆಯಲ್ಲಿ ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು ಸೇರಿದಂತೆ ಎಲ್ಲಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಸಭೆಯ ನಂತರ ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

    ಈ ಸಭೆಯನ್ನು ಉದ್ದೇಶಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದಲ್ಲಿ 40,000  ಸರ್ಕಾರಿ ಶಾಲೆ ಹಾಗೂ ತುಮಕೂರು ಜಿಲ್ಲೆಯ 1500 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದ್ದು, ಈ ನೀತಿಯ ವಿರುದ್ಧ ಎಐಡಿಎಸ್ಓ ನೇತೃತ್ವದಲ್ಲಿ ಈಗಾಗಲೇ ಜಿಲ್ಲೆಯ ಜನತೆ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಗಳನ್ನು ರಚಿಸಿಕೊಂಡು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈ ಬಿಟ್ಟು, ನಮ್ಮೂರ ಶಾಲೆ ಉಳಿಸಿ ಎಂದು ಆಗ್ರಹಿಸಿ ಹಳ್ಳಿಯಲ್ಲಿ ಹೋರಾಟ ನಡೆಸಿ ತಾಲೂಕ ಹಾಗೂ ಜಿಲ್ಲಾ ಮಟ್ಟದ ವಿದ್ಯಾರ್ಥಿ ಪೋಷಕರ ಪ್ರತಿಭಟನ ಸಮಾವೇಶಗಳು ನಡೆದಿವೆ. ಈ ಹೋರಾಟದ ಮುಂದುವರಿಕೆಯಾಗಿ ಕೆಪಿಎಸ್ ಯೋಜನೆ ಕೈ ಬಿಟ್ಟು ನಮ್ಮೂರ ಶಾಲೆ ಉಳಿಸಿ ಎಂಬ  ಧ್ವನಿಯನ್ನು ರಾಜಧಾನಿಯಲ್ಲಿ ಮೊಳಗಿಸಲು 10 ಏಪ್ರಿಲ್ 2026ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶಕ್ಕೆ ನಾಡಿನ ಹಿರಿಯ ಸಾಹಿತಿಗಳು ಶಿಕ್ಷಣ ತಜ್ಞರು ಬೆಂಬಲ ವ್ಯಕ್ತಪಡಿಸಿದ್ದು. ಈ ಹಿನ್ನೆಲೆಯಲ್ಲಿ  ನಮ್ಮ ತುಮಕೂರು ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಭಾಗವಹಿಸಬೇಕೆಂದು ಹೇಳಿದರು.


    Provided by
    Provided by

    ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಜಿಲ್ಲಾ ಸಮಿತಿಯ ಸಲಹೆಗಾರರಾದ ಯತಿರಾಜು,  ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ,  ಮಂಜುಳ ಗೊನವಾರ (ಕಾರ್ಮಿಕ ಮುಖಂಡರು, AIUTUC), ವೀರೇಶ (ಶಿಕ್ಷಣ ಉಳಿಸಿ ಸಮಿತಿ) ಹಾಗೂ ಸಮಿತಿಯ ಸದಸ್ಯರಾದ ಶಿವಪ್ರಕಾಶ್ , ರಾಜಣ್ಣ, ಅನುಪಮಾ, ಪವಿತ್ರ, ರೇಖಾ, ನಟರಾಜು ಮತ್ತು ಅಮಿತ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026

    ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ

    March 30, 2026

    ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?

    March 30, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026

    ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ ಒಯು)ವು 2025–26ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ…

    ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ

    March 30, 2026

    ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ

    March 30, 2026

    ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.