ಸರ್ಕಾರಿ ನೌಕರರ ಸಾಮಾನ್ಯವರ್ಗಾವಣೆ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಈ ಮುಂಚೆ 2023-24ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗಳನ್ನು ಜೂನ್ 15ರ ವರೆಗೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು.
ಇದೀಗ ಈ ಅವಧಿಯನ್ನು ಜೂನ್ ಅಂತ್ಯದವರೆಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಸಾರ್ವತ್ರೀಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಈ ಆದೇಶ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


