nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?

    October 8, 2026
    Facebook Twitter Instagram
    ಟ್ರೆಂಡಿಂಗ್
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    • ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ: ಬೆಳೆಗಾರರ ಒಕ್ಕೂಟದಿಂದ ಸಿಎಂಗೆ ಅಭಿನಂದನೆ
    ರಾಜ್ಯ ಸುದ್ದಿ August 15, 2024

    ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ: ಬೆಳೆಗಾರರ ಒಕ್ಕೂಟದಿಂದ ಸಿಎಂಗೆ ಅಭಿನಂದನೆ

    By adminAugust 15, 2024No Comments2 Mins Read
    siddaramaiah

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು.

    ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸರ್ಕಾರಿ ಸಾಗುವಳಿ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮಾರ್ಗಸೂಚಿ ನೀಡಬೇಕೆಂದು ಮನವಿ ಮಾಡಲಾಯಿತು.

    ನಂತರ ಚಿಕ್ಕಮಗಳೂರು ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಹಿಂದೆ ಭೂಮಿ ಸಾಗುವಳಿ ಮಾಡುತ್ತಿದ್ದು ಸಾಗುವಳಿ ಚೀಟಿ ಮತ್ತು ಪಹಣಿ ಕೂಡ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆಯ ಬಹಳಷ್ಟು ಪ್ರದೇಶಗಳನ್ನು ಪರಿಭಾವಿತರಣ್ಯ ಎಂದು ವರ್ಗಾವಣೆ ಮಾಡಿ ಕೆಲವೊಂದು ಮಂಜೂರು ಜಮೀನುಗಳನ್ನು ಅರಣ್ಯ ಎಂದು ಪರಿಗಣಿಸಿರುತ್ತಾರೆ.                                                                    ಇತ್ತೀಚಿಗೆ  ಅರಣ್ಯ ಸಚಿವರು ಅರಣ್ಯ  ಜಮೀನನ್ನು ಕುಲ್ಲಾ ಮಾಡಬೇಕೆಂದು ಆದೇಶಿಸಿದ್ದು ಮಂಜೂರಾದ ಜಮೀನುಗಳನ್ನು ಹೆಚ್ಚಾಗಿ ಮಧ್ಯಮ ಮತ್ತು ಸಣ್ಣ ವರ್ಗದ ರೈತ ಬೆಳೆಗಾರರು ಹೊಂದಿದ್ದು ಒತ್ತುವರಿ ತೆರವಿನಿಂದ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ ರೈತ ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದಾಗ , ಅಲ್ಲೇ ಇದ್ದ   ನ್ಅರಣ್ಯ ಸಚಿವರಿಗೆ ಈ ವಿಚಾರವನ್ನು ಪ್ರಸ್ತಾಪಿಸಿ ,ಮುಂದಿನ ಕಾಫಿ ಪಸಲು ಕುಯ್ಯುವವರೆಗೂ ಅವಕಾಶ ಮಾಡಿಕೊಡುವಂತೆ ತಿಳಿಸಿದರು.

    ಮುಖ್ಯಮಂತ್ರಿಗಳು ಮಾತನಾಡಿ, ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಬೆಳೆಗಾರರ ಸಂಘಟನೆಗಳು ಸಹ ತೊಂದರೆಯಾಗದಂತೆ ಸಹಕರಿಸಬೇಕೆಂದು ತಿಳಿಸಿದರು.

    ಬಹಳಷ್ಟು ಪರಿಭಾವಿತರಣ್ಯ ಪ್ರದೇಶಗಳಲ್ಲಿ ಸೆಕ್ಷನ್ ೪ ಅಡಿಯಲ್ಲಿ ಇರುವ ಸಾಗುವಳಿ ಜಮೀನುಗಳನ್ನು ಕಂದಾಯ ಇಲಾಖೆಗೆ ಮರು ಪರಿಗಣಿಸಿ ಅರಣ್ಯದಿಂದ ಹೊರಗೆ ಇಡಬೇಕೆಂದು ಒಕ್ಕೂಟದ ವತಿಯಿಂದ  ಕೇಳಿಕೊಳ್ಳಲಾಯಿತು.

    ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಚ್.ಎಂ.ವಿಶ್ವನಾಥ್ ರವರು ಹಾಗೂ  ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಇವರ ನೇತೃತ್ವದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮತ್ತು ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರನ್ನು ಭೇಟಿಮಾಡಿದ್ದು, ಮಾಜಿ ಮಂತ್ರಿಗಳಾದ   ಕಿಮನ್ನೇ ರತ್ನಾಕರ್ ಹಾಗೂ   ಜಯಪ್ರಕಾಶ್ ಹೆಗ್ಡೆ ಅವರು   ಸಹ ಜೊತೆಗಿದ್ದು ಸಹಕರಿಸಿರು.

    ಒಕ್ಕೂಟದ ವತಿಯಿಂದ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ.ಹೆಚ್.ಟಿ.ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ  ಕೆ.ಬಿ.ಕೃಷ್ಣಪ್ಪ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಎಸ್.ಜಯರಾಮ್ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿಯಾದ ಬಳಿಕ ತನ್ನ ಹಾಗೂ ಇತ್ತೀಚೆಗೆ ಇಲಾಖೆಯ ಸಚಿವರ ವಿರುದ್ಧ ‘ಸ್ಟಿಂಗ್ ಆಪರೇಷನ್’ (ಮಾರುವೇಷದ ಕಾರ್ಯಾಚರಣೆ) ನಡೆಸಲು ಗಂಭೀರ…

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?

    October 8, 2026

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.