nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ವ್ಯಕ್ತಿಯ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು 25 ಲಕ್ಷ ಕೊಡ್ತಾರಂತೆ! : ಯಾರು ಈ ಓರಿ?
    ರಾಷ್ಟ್ರೀಯ ಸುದ್ದಿ May 14, 2024

    ಈ ವ್ಯಕ್ತಿಯ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು 25 ಲಕ್ಷ ಕೊಡ್ತಾರಂತೆ! : ಯಾರು ಈ ಓರಿ?

    By adminMay 14, 2024No Comments1 Min Read
    orhan avatramani

    ಈತನ ಜೊತೆ ಜಸ್ಟ್ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನ ಮುಗಿಬೀಳ್ತಾರಂತೆ. ಹೌದು, ಈತನ ಜೊತೆ ಫೋಟೋ ತೆಗೆದುಕೊಳ್ಳಲು ಮೊದಲು ಈತನಿಗೆ ಲಕ್ಷಾಂತರ ರೂಪಾಯಿ ನೀಡಬೇಕಂತೆ. ಆದರೂ ಕೆಲವು ಸ್ಟಾರ್‌ ಗಳು ಹಣ ಪಾವತಿಸಿ ಈತನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆ.

    ಈತ ಬೇರೆ ಯಾರೂ ಅಲ್ಲ. ಬಾಲಿವುಡ್‌ ಸ್ಟಾರ್‌ ಗಳಷ್ಟೇ ಫೇಮಸ್‌ ಆಗಿರುವ ಓರಿ. ಓರಿ ಎಂದು ಕರೆಯಲ್ಪಡುವ ಈ ಯುವಕನ ಹೆಸರು ಓರ್ಹನ್ ಅವತ್ರಮಣಿ. ಸದ್ಯ ಗಂಟೆ ಗಂಟೆಗೂ ಲಕ್ಷಾಂತರ ರೂಪಾಯಿ ಗಳಿಸುವ ಓರಿ ತಮ್ಮ ಗಳಿಕೆಯ ಬಗ್ಗೆ ಇತ್ತೀಚಿಗೆ ಮಾತನಾಡಿದ್ದಾರೆ.


    Provided by
    Provided by

    ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಫೇಮಸ್ ಆಗಿರುವ ಓರಿ (Orry) ಸೆಲೆಬ್ರೆಟಿಗಳ ಖಾಸಗಿ ಕಾರ್ಯಕ್ರಮಗಳಿಗೆ ಭಾಗಿ ಆದರೆ ಒಂದು ಇವೆಂಟ್‌ ಗೆ ಲಕ್ಷಾಂತರ ರೂಪಾಯಿ ಗಳಿಸುತ್ತಾರೆ.

    ಓರಿ ಪ್ರಕಾರ, ನಾನು ಒಂದು ಫೋಟೋ ಕೇಳಿದರೆ 25 ಲಕ್ಷ ರೂಪಾಯಿ ಚಾರ್ಜ್ ಮಾಡುತ್ತೇನೆ. ನಾನಾಗೇ ಬಂದು ಫೋಟೋ ಕ್ಲಿಕ್ಕಿಸಿಕೊಂಡರೆ ನೋ ಚಾರ್ಜ್. ಯಾರಾದರೂ ಬಂದು ಟಚ್ ಮಾಡುವಂತೆ ಕೇಳಿದರೆ 20 ಲಕ್ಷ ರೂಪಾಯಿ ಚಾರ್ಜ್ ಮಾಡುತ್ತೇನೆ. ಎಲ್ಲರೂ ಫಾರ್ಮ್ಹೌಸ್ ಗೆ ಕರೆಯುತ್ತಾರೆ. ಅಲ್ಲಿ ನನ್ನನ್ನು ಟಚ್ ಮಾಡುತ್ತಾರೆ. ದಿನಕ್ಕೆ 25 ಲಕ್ಷ ರೂಪಾಯಿ ಚಾರ್ಜ್ ಮಾಡುತ್ತೇನೆ ಎಂದು ಓರಿ ಹೇಳಿದ್ದಾರೆ.

    ಅಂದಹಾಗೆ ಓರಿ ತಮ್ಮದೇ ಆದ ತಂಡ ಹೊಂದಿದ್ದು, ಈವೆಂಟ್ ಗಳನ್ನು ಮ್ಯಾನೇಜ್‌ ಮೆಂಟ್‌ ಮೂಲಕ ಹಣ ಗಳಿಸುತ್ತೇನೆ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಬಾಲಿವುಡ್  ಅನೇಕ ಸ್ಟಾರ್ ಕಿಡ್ ಗಳ ಜೊತೆಗೂ ೋರಿ ಅವರಿಗೆ ಉತ್ತಮ ನಂಟು ಇರುವ ಕಾರಣ ಬಾಲಿವುಡ್‌ ನ ದೊಡ್ಡ ದೊಡ್ಡ ಸಮಾರಂಭಗಳಲ್ಲಿ ಓರಿ ಕೂಡ ಕಾಣಿಸಿಕೊಳ್ಳುತ್ತಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.