nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026
    Facebook Twitter Instagram
    ಟ್ರೆಂಡಿಂಗ್
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    • ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರವಾಸಿಗರಿಗೆ  ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ March 9, 2025

    ಪ್ರವಾಸಿಗರಿಗೆ  ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

    By adminMarch 9, 2025No Comments1 Min Read
    siddaramaiha

    ಬೆಂಗಳೂರು:  ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ಇಸ್ರೇಲಿ ಪ್ರಜೆ ಮತ್ತು ಹೋಂಸ್ಟೇ ಮಾಲೀಕರ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ  ಪ್ರತಿಕ್ರಿಯಿಸಿದ ಅವರು,  ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದಿದ್ದಾರೆ.


    Provided by
    Provided by

    ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದು ಹೇಳಿದ್ದಾರೆ.

    ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ

    February 16, 2026

    ಚಿಕ್ಕನಾಯಕನಹಳ್ಳಿ: ಹೊಯ್ಸಳಕಟ್ಟೆ ಸಮೀಪ ಬೋರನಕಣಿವೆ ಶ್ರೀ ಸಾಯಿಧಾಮದ ಆವರಣದಲ್ಲಿ ಭಾನುವಾರ ಮಹಾ ಶಿವರಾತ್ರಿ ಅಂಗವಾಗಿ ನರ್ಮದೋದ್ಭವ ಕಣಿವೆ ಶಂಕರ ಪ್ರಾಣ…

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026

    ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.