nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಔರಾದ್ ಪುರಸಭೆ ನಮ್ಮ ಸರಕಾರದ ಕೊಡುಗೆ : ಸಚಿವ ಈಶ್ವರ್ ಖಂಡ್ರೆ
    ಜಿಲ್ಲಾ ಸುದ್ದಿ October 13, 2025

    ಔರಾದ್ ಪುರಸಭೆ ನಮ್ಮ ಸರಕಾರದ ಕೊಡುಗೆ : ಸಚಿವ ಈಶ್ವರ್ ಖಂಡ್ರೆ

    By adminOctober 13, 2025No Comments1 Min Read
    eshwar khandre

    ಬೀದರ್: ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಮಾಡಿರುವುದು ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

    ಭಾಲ್ಕಿಯ ತಮ್ಮ ನಿವಾಸದಲ್ಲಿ ಭಾನುವಾರ ಮುಖಂಡ ಡಾ.ಭೀಮಸೇನರಾವ ಶಿಂಧೆ ನೇತೃತ್ವದಲ್ಲಿ ಔರಾದ್ ನಾಗರಿಕರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಔರಾದ್ ಜನರ ಬಹುದಿನಗಳ ಕೊಡುಗೆ ಕಾಂಗ್ರೆಸ್ ಸರಕಾರ ನೆರವೇರಿಸಿದೆ. ಈ‌ ಹಿಂದಿನ ಬಿಜೆಪಿ ಸರಕಾರ ಮಾಡದ ಕೆಲಸ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದರು.

    ಲೋಕಸಭೆ ಚುನಾವಣೆಯಲ್ಲಿ ಪಟ್ಟಣದ ಜನರಿಗೆ ಆಶ್ವಾಸನೆ ನೀಡಿರುವೆ. ಅದರಂತೆ ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆ ಮಾಡಿದ್ದೇನೆ, ನಾನು ಈ ಹಿಂದೆ ಸಚಿವನಾಗಿರುವಾಗ ನಿಯಮದ‌ ಪ್ರಕಾರ ಎಲ್ಲ ಮಾನದಂಡಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈಗ ಎಲ್ಲವನ್ನು ಸಿದ್ಧಪಡಿಸಿಕೊಂಡು ಸಚಿವ ಸಂಪುಟದಲ್ಲಿ ಪುರಸಭೆ ಘೋಷಣೆಯ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಔರಾದ್ ಪಟ್ಟಣ ಬಹುದಿನಗಳ ಬೇಡಿಕೆ ಈಡೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಈ ವೇಳೆ ಮುಖಂಡ ಡಾ.ಭೀಮಸೇನರಾವ ಶಿಂಧೆ ಮಾತನಾಡಿ, ಲೋಕಸಭೆ ಚುನಾವಣೆಯ ವೇಳೆ ಪುರಸಭೆಯೊಂದಿಗೆ ಪಟ್ಟಣದ ಅಭಿವೃದ್ಧಿಗೆ 5 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದೀರಿ ಎಂದು ನೆನಪಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಅವರು ಐದು ಕೋಟಿ ಅನುದಾನ ನೀಡುವುದಾಗಿ  ಘೋಷಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಯಾವುದಕ್ಕೂ ಹೆದರದೇ ಪಕ್ಷದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.

    ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚನ್ನಪ್ಪ ಉಪ್ಪೆ, ಪಪಂ ಮಾಜಿ ಅಧ್ಯಕ್ಷ ಬಾಬುರಾವ ತಾರೆ, ಪಪಂ ಸದಸ್ಯರಾದ ಸುನಿಲಕುಮಾರ ದೇಶಮುಖ, ಪ್ರಶಾಂತ ಫುಲಾರಿ, ಶರಣಪ್ಪ ಪಾಟೀಲ್, ಶಾಲೊಮನ್ ಮಹೀಮಕರ್, ಸುನಿಲ‌ ಮೀತ್ರಾ, ಅನಿಲ ನಿರ್ಮಳೆ, ಪಪ್ಪು ದೇವಕತ್ತೆ, ಪ್ರವೀಣ ಕರಂಜೆ, ಅನಿಲ ವಡಿಯಾರ್, ಮಹೋಹರ್, ಬಾಲಾಜಿ, ಕಮಳಮ್ಮ ಚಿಕ್ಲಿ, ವೆಂಕಟರಾವ ಪಾಟೀಲ್, ಸೂರ್ಯಕಾಂತ ಉಡಬಾಳೆ ಸೇರಿದಂತೆ ಅನೇಕರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಹೊಳೆನರಸೀಪುರ: ತಾಲ್ಲೂಕಿನ ತಾತನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯಾಧಿಕಾರಿಗಳಿಲ್ಲದೆ ರೋಗಿಗಳು ದಿನನಿತ್ಯ ಪರದಾಡುವಂತಾಗಿದ್ದು, ಗ್ರಾಮೀಣ ಭಾಗದ…

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.