ಕಲಬುರಗಿ: ಅಫಜಲಪುರ ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಸಂದರ್ಭದಲ್ಲಿ ಸೊಸೆ ತನ್ನ ಅತ್ತೆಯ ವಿರುದ್ಧ ದೇವರಿಗೆ ಹರಕೆ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.
“ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು”ಎಂದು ಸೊಸೆ ನೋಟಿನ ಮೇಲೆ ಬರೆದು ದೇವಿಗೆ ಹರಕೆ ಅರ್ಪಿಸಿದ್ದಾಳೆ ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ.
ಅತ್ತೆಯ ಸಾವು ಬಯಸಿ ಸೊಸೆ ದೇವರಿಗೆ ಹರಕೆ ಹೇಳಿದ್ದು, ಸಾಕಷ್ಟು ಜನರು ಇದನ್ನ ವ್ಯಂಗ್ಯವಾಗಿ ತೆಗೆದುಕೊಂಡಿದ್ದರೆ, ಅತ್ತೆಯಂದಿರು ಆತಂಕದಿಂದ ನೋಡುವಂತಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx