nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ

    September 10, 2026

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!

    September 10, 2026
    Facebook Twitter Instagram
    ಟ್ರೆಂಡಿಂಗ್
    • ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
    • ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
    • ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!
    • ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ
    • ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ
    • ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ
    • ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ಫಲಶ್ರುತಿ: ವರದಿ ಪ್ರಕಟವಾಗಿ ಕೆಲವೇ ಗಂಟೆಗಳಲ್ಲಿ ಸಮಸ್ಯೆ ಪರಿಹಾರ
    ಪಾವಗಡ September 4, 2024

    ನಮ್ಮತುಮಕೂರು ಫಲಶ್ರುತಿ: ವರದಿ ಪ್ರಕಟವಾಗಿ ಕೆಲವೇ ಗಂಟೆಗಳಲ್ಲಿ ಸಮಸ್ಯೆ ಪರಿಹಾರ

    By adminSeptember 4, 2024No Comments1 Min Read
    pavagada

    ತುಮಕೂರು: ಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಬೆಟ್ಟ ತಾಂಡ ಗ್ರಾಮದಲ್ಲಿ ಲಂಬಾಣಿ ಸಮುದಾಯದ 80 ಕ್ಕೂ ಹೆಚ್ಚು ಮನೆಗಳ ಬಳಿಯಲ್ಲಿ  ಕಲುಷಿತ ವಾತಾವರಣ ಸೃಷ್ಟಿಯಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ನಮ್ಮತುಮಕೂರು ವರದಿ ಮಾಡಿತ್ತು. ವರದಿ ಪ್ರಕಟಗೊಂಡು ಕೆಲವೇ ಗಂಟೆಗಳಲ್ಲಿ ಸ್ಥಳೀಯಾಡಳಿತ ಕ್ರಮಕೈಗೊಂಡಿದೆ.

    ಚರಂಡಿಯಲ್ಲಿ ಹೂಳು ತುಂಬಿದ ಪರಿಣಾಮ ನೀರು ಚರಂಡಿಯಲ್ಲಿ ನಿಂತಿತ್ತು. ಫಾರ್ತೇನಿಯಂ ಗಿಡಗಳು ಬೆಳೆದು ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಭೀತಿ ಸೃಷ್ಟಿಯಾಗಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿ ಪ್ರಕಟಿಸಿದ ಬೆನ್ನಲ್ಲೇ ಅಧಿಕಾರಿಗಳು ತಕ್ಷಣವೇ ಕ್ರಮಕೈಗೊಂಡಿದ್ದಾರೆ.

    ಇದೀಗ ಫಾರ್ತೇನಿಯಂ ಗಿಡಗಳನ್ನು ತೆರವುಗೊಳಿಸಿ, ಚರಂಡಿಯನ್ನು ಸ್ವಚ್ಛಗೊಳಿಸುವ ಕೆಲಸ ಅಧಿಕಾರಿಗಳು ನಡೆಸುತ್ತಿದ್ದಾರೆ. ಊರಿನ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ನಮ್ಮತುಮಕೂರು ಮಾಧ್ಯಮಕ್ಕೆ ಸ್ಥಳೀಯರು ಧನ್ಯವಾದ ತಿಳಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ

    September 10, 2026

    ಔರಾದ್: ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಹಾಗೂ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬೀದರ್ ಜಿಲ್ಲೆಯ ಔರಾದ್…

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!

    September 10, 2026

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.