nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ
    ಕೊರಟಗೆರೆ December 29, 2025

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    By adminDecember 29, 2025No Comments1 Min Read

    ಕೊರಟಗೆರೆ: ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು, ಗ್ರಾಮಗಳು ಸುಂದರವಾಗಿಬೇಕು ಎನ್ನವ ಉದ್ದೇಶದಿಂದ ಪತ್ರಿದಿನ ಕೆಲಸ ಮಾಡುವ ಪೌರಕಾರ್ಮಿಕರಿಗೆ ಸಣ್ಣ ಉಡುಗರೆ ಎಂದು ಮಾಜಿ ಜಿ.ಪಂ. ಸದಸ್ಯ ಪಿ.ಎನ್.ಕೃಷ್ಣ ಮೂರ್ತಿ ತಿಳಿಸಿದರು.

    ಕೊರಟಗೆರೆ ಪಟ್ಟಣದಲ್ಲಿ ಮಾಜಿ ಜಿಪಂ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಅಭಿಮಾನಿ ಬಳಗ ಏರ್ಪಡಿಸಲಾಗಿದ್ದ ಕೊರಟಗೆರೆ ಪ.ಪಂ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಬೆಡ್‌ ಶೀಟ್, ಜರ್ಕಿನ್ ವಿತರಣೆ ಮಾಡಿ ಮಾತನಾಡಿದರು.


    Provided by
    Provided by

    ಪೌರಕಾರ್ಮಿಕರು ಚಳಿ, ಗಾಳಿ, ಮಳೆ ಎನ್ನದೆ ಬೆಳಿಗ್ಗೆ 5 ಗಂಟೆಗೆ ಎದ್ದು ಪಟ್ಟಣವನ್ನ ಸ್ವಚ್ಛಗೊಳಿಸಿ ನಮಗೆ ಉತ್ತಮ ಪರಿಸರ ಸೃಷ್ಠಿ ಮಾಡಿಕೊಡುತ್ತಾರೆ. ಅವರು ಚಳಿಯಲ್ಲಿ ನಡುಗಬಾರದು ಎನ್ನವ ಉದ್ದೇಶದಿಂದ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಬೆಡ್‌ ಶೀಟ್, ಜರ್ಕಿನ್ ವಿತರಣೆ ಮಾಡಲಾಗಿದೆ. ಕೊರಟಗೆರೆ ಹಾಗೂ ತುಮಕೂರಿನ ನನ್ನ ಅಭಿಮಾನಿ ಬಳಗ ಸರಳವಾಗಿ ಆಚರಣೆ ಮಾಡಲು ತಿಳಿಸಿದ್ದೇನೆ ಎಂದರು.

    ಕೊರಟಗೆರೆ ಕ್ಷೇತ್ರದ ಜನತೆಯ ಅಭಿಮಾನಕ್ಕೆ ನಾನು ಚಿರಋಣಿ ಯಾಗಿದ್ದೇನೆ. ನಾನು 30 ವರ್ಷದಿಂದ ಕೊರಟಗೆರೆ ಜನತೆಯ ಜೊತೆ ಉತ್ತಮ ಒಡನಾಟ ಇಟ್ಟುಕೊಂಡಿದ್ದು, ಅವರ ಕಷ್ಟ ಸುಖಗಳಲ್ಲಿ ಭಾಗವಹಿಸಿ ನನ್ನ ಕೈಲಾದ ಸಹಾಯ ಮಾಡಿಕೊಂಡು ಬಂದಿದ್ದೇನೆ. ಮುಂದೆನೂ ಸಹ ನಾನು ನಿಮ್ಮ ಜೊತೆ ಇರುತ್ತೇನೆ. ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ನಾನು ಅಭಾರಿಯಾಗಿದ್ದೇನೆ. ಇದೆ ರೀತಿ ನಿಮ್ಮ ಆರ್ಶಿವಾದ ನನ್ನ ಮೇಲೆ ಇರಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.

    ಈ ಸಂದರ್ಭದಲ್ಲಿ ಮಾಜಿ ಪ.ಪಂ ಸದಸ್ಯ ಅಶ್ವಥನಾರಾಯಣರಾಜು, ಮುಖಂಡರುಗಳಾದ ವಿಜಯ್‌ ಕುಮಾರ್, ಆರ್.ಎಸ್.ರಾಜಣ್ಣ, ಕಾಂತರಾಜು, ಚೌಡಪ್ಪ, ಕೃಷ್ಣಪ್ಪ, ರಮೇಶ್, ಲಕ್ಷ್ಮಿಕಾಂತ, ಕಾಂತಣ್ಣ, ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ

    January 15, 2026

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ

    January 14, 2026

    ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್

    January 12, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.