nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026
    Facebook Twitter Instagram
    ಟ್ರೆಂಡಿಂಗ್
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಗತ್ತಿನಲ್ಲೇ ಏಕೈಕ ಮಾನವೀಯ, ಸಮೃದ್ಧ, ಅಪ್ರತಿಮ ಸಂವಿಧಾನ ನಮ್ಮದು: ಡಾ. ಹೆಚ್.ಬಿ.ಪ್ರಭಾಕರ ಶಾಸ್ತ್ರಿ
    ತುಮಕೂರು January 27, 2025

    ಜಗತ್ತಿನಲ್ಲೇ ಏಕೈಕ ಮಾನವೀಯ, ಸಮೃದ್ಧ, ಅಪ್ರತಿಮ ಸಂವಿಧಾನ ನಮ್ಮದು: ಡಾ. ಹೆಚ್.ಬಿ.ಪ್ರಭಾಕರ ಶಾಸ್ತ್ರಿ

    By adminJanuary 27, 2025No Comments1 Min Read
    tumakuru vv

    ತುಮಕೂರು: ಭಾರತದ ಸಂವಿಧಾನ ಜಗತ್ತಿನಲ್ಲೇ ಏಕೈಕ ಮಾನವೀಯ, ಸಮೃದ್ಧ, ಅಪ್ರತಿಮ ಸಂವಿಧಾನವಾಗಿದೆ. ಸಂವಿಧಾನದ ಮುಖ್ಯಧ್ಯೇಯೋದ್ದೇಶ ನ್ಯಾಯ, ಸ್ವಾತಂತ್ರ‍್ಯ, ಸಮಾನತೆಯನ್ನು ಪ್ರತಿಯೊಬ್ಬ ಭಾರತೀಯ ನಾಗರಿಕನಿಗೆ ದೊರೆಯುವಂತೆ ಮಾಡುವುದಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಾ. ಹೆಚ್.ಬಿ.ಪ್ರಭಾಕರ ಶಾಸ್ತ್ರಿ ಹೇಳಿದರು.
    ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

    ದೇಶದ ಸರ್ವೋತಮುಖ ಅಭಿವೃದ್ಧಿಯಲ್ಲಿ ಸಂವಿಧಾನದ ಪಾತ್ರ ಮಹತ್ವದ್ದು. ಸರ್ವರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ನೀಡುವ ಆಶಯ ಹೊಂದಿದ ಸಂವಿಧಾನವನ್ನು ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲಾಗುತ್ತಿದೆ. ಹೋರಾಟಗಳು, ಚಳುವಳಿಗಳು ಮೌಲ್ಯಯುತವಾಗಿರಬೇಕೆ ವಿನಾ ದಿಕ್ಕು ತಪ್ಪಬಾರದು ಎಂದರು.

    ಶಿಕ್ಷಣದಲ್ಲಿ ಅಸಮಾನತೆ ಹೆಚ್ಚಿದೆ. ಪೇಪರ್ ಹಾಕುವ ಹುಡುಗ, ಕೂಲಿಕಾರರ ಮತ್ತು ಬಡಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಶಿಕ್ಷಣಕ್ಕೆ ಸಮಾನತೆ ತರಬೇಕಿದೆ. ಶಿಕ್ಷಣದಲ್ಲಿ ಸಮಾನತೆ ಎಲ್ಲಿದೆ ಎಂದು ಪ್ರಶ್ನಿಸಿದರು.

    ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿದೇಶಿಗರಿಗೆ ಭಾರತದ ಕುರಿತು ಒಲವು ಇದೆ. ನಮ್ಮ ಬದಲಾವಣೆ ದೇಶದ ಸುಧಾರಣೆಯಾಗಿದೆ. ಭಾರತದ ಕುರಿತು ಗರ್ವ ಪಡಬೇಕು. ಭಾರತಿಯರೆಲ್ಲಒಗ್ಗಟಿನಿಂದ ಐಕ್ಯತೆ ಬೆಳೆಸಿಕೊಳ್ಳಬೇಕು. ಇದರಿಂದ ದೇಶದ ಬೆಳವಣಿಗೆ ಸಾಧ್ಯ ಎಂದರು.

    ಕುಲಸಚಿವೆ ನಾಹಿದಾಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನ ಕುಮಾರ್ ಕೆ., ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯೋಜಕ ಡಾ.ಎ.ಎಂ.ಮಂಜುನಾಥ ಉಪಸ್ಥಿತರಿದ್ದರು. ಡಾ.ಗೀತಾ ವಸಂತ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್‌ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಮೂವರ…

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.