ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ನೇತೃತ್ವದಲ್ಲಿ ವಾರ್ಡ್ ನಂ.8ರ ವಾರ್ಡ್ ಕಮಿಟಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಮಾಜಿ ಸಚಿವರಾದ ಡಿ.ಸುಧಾಕರ್ ನೇಮಕಾತಿ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಅಮ್ಮತೇಶ್ವ್ ಸ್ವಾಮಿ, ನಗರ ಸಭೆಯ ಅಧ್ಯಕ್ಷರಾದ ಶಂಶುನ್ನಿಸಾ, ಗೌರವಾಧ್ಯಕ್ಷರಾದ ಅಬ್ದುಲ್ ನಭಿ ವಾರ್ಡ್ ನ ಅಧ್ಯಕ್ಷರಾದ ಅಬೀಬ್ ಪುರು ರಹಮಾನ್, ಉಪಾಧ್ಯಕ್ಷರಾದ ಹೆಚ್.ಬಾಬು, ಎಸ್.ಪಾಪಣ್ಣ , ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ ಸೈಫುಲ್ಲಾ, ಮಹಾಂತೇಶ್, ಮಹ್ಮದ್ ಇಸ್ಮಾಯಿಲ್ , ಇತಿಯಾಜ್ ನಯಾಜ್ಠ, ಖಚಾಂಚಿ ಹೈದರ್ ಅಲಿ, ವಾರ್ಡ್ ನ ಕಾರ್ಯಕರ್ತರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB