nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದ್ಮಭೂಷಣ ಪುರಸ್ಕೃತ ಸುಪ್ರೀಂ ಕೋರ್ಟ್ ಹಿರಿಯ ಮಾಜಿ ವಕೀಲ ಫಾಲಿ ಎಸ್. ನಾರಿಮನ್ ನಿಧನ
    ರಾಷ್ಟ್ರೀಯ ಸುದ್ದಿ February 21, 2024

    ಪದ್ಮಭೂಷಣ ಪುರಸ್ಕೃತ ಸುಪ್ರೀಂ ಕೋರ್ಟ್ ಹಿರಿಯ ಮಾಜಿ ವಕೀಲ ಫಾಲಿ ಎಸ್. ನಾರಿಮನ್ ನಿಧನ

    By adminFebruary 21, 2024No Comments1 Min Read
    nareman

    ದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ಮಂಗಳವಾರ ರಾತ್ರಿ(ಫೆ.20) ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

    ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾರಿಮನ್ ಜನವರಿ 10, 1929 ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದರು . ಅವರು ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದರು.

    ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಯಾಗಿದ್ದಾರೆ. ನಾರಿಮನ್ ನವೆಂಬರ್ 1950ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಎಎಎಸ್ಜಿ ಹುದ್ದೆಗೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

    95 ವರ್ಷ ವಯಸ್ಸಾಗಿದ್ದು, 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದಾರೆ. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತ್ತು.

    admin
    • Website

    Related Posts

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.