nammatumakuru

    Subscribe to Updates

    Get the latest creative news from FooBar about art, design and business.

    What's Hot

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026
    Facebook Twitter Instagram
    ಟ್ರೆಂಡಿಂಗ್
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ ವಿಧಿವಶ
    ರಾಷ್ಟ್ರೀಯ ಸುದ್ದಿ January 17, 2022

    ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ ವಿಧಿವಶ

    By adminJanuary 17, 2022No Comments1 Min Read
    shanti devi

    ಮಾವೋವಾದಿ ಪೀಡಿತ ರಾಯಗಢದ ಜನರ ಏಳಿಗೆಗೆ ಶ್ರಮಿಸಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಪದ್ಮಶ್ರೀ ಪುರಸ್ಕøತೆ ಶಾಂತಿ ದೇವಿ ಅವರು ಒಡಿಶಾದ ಗುನುಪುರ್‍ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

    ರಾಷ್ಟ್ರಪತಿ ಕೋವಿಂದ್ ಅವರು ಟ್ವಿಟ್ ಮೂಲಕ ಸಂತಾಪ ಕೋರಿದ್ದು, ಮಹಾತ್ಮ ಗಾಂಧೀಜಿಯವರ ಅನುಯಾಯಿಗಳಾಗಿದ್ದ ಶಾಂತಿದೇವಿ ಅವರು ಸುಮಾರು 6 ದಶಕಕ್ಕೂ ಹೆಚ್ಚು ಕಾಲ ಸಾಮಾಜಿಕ ಸೇವೆಗಳಲ್ಲಿ ಗುರುತಿಸಿಕೊಂಡಿದ್ದು, ಬಡವರು ಹಾಗೂ ಹಿಂದು ಳಿದವರ ಧ್ವನಿಯಾಗಿದ್ದ ಅವರು ತಳಮಟ್ಟ ಜನಾಂಗದ ಹೆಣ್ಣು ಮಕ್ಕಳ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ. ಅವರು ನಮ್ಮನ್ನಗಲಿದ್ದರೂ ಕೂಡ ಅವರ ಸೇವೆ ಸದಾ ಅಮರವಾಗಿರುತ್ತದೆ ಎಂದು ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು, ನ್ಯಾಯ ಯುತ ಹಾಗೂ ಆರೋಗ್ಯಕರ ಸಮಾಜವನ್ನು ರೂಪಿಸುವಲ್ಲಿ ಶಾಂತಿ ದೇವಿ ಜೀ ಅವರ ಸೇವೆ ಅಪಾರ, ಬಡವರು ಹಾಗೂ ಹಿಂದುಳಿದವರ ಧ್ವನಿಯಾಗಿ ಅವರು ಸದಾ ಜನರ ಮನಸ್ಸಿನಲ್ಲಿರುತ್ತಾರೆ, ಅವರ ನಿಧನದಿಂದ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತನು ನೀಡಲಿ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಕೇಂದ್ರ ರಕ್ಷಣಾ ಸಚಿವ ಅಮಿತ್‍ಶಾ ಸೇರಿದಂತೆ ಹಲವು ರಾಜಕೀಯ ಮುಖಂಡರು, ಸಮಾಜ ಕಾರ್ಯಕರ್ತರು, ಶಾಂತಿದೇವಿ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಒಂದು ಕಾಲದಲ್ಲಿ ದಿನನಿತ್ಯದ ಖರೀದಿಯಲ್ಲಿ ಸಾಮಾನ್ಯವಾಗಿ ಬಳಕೆಯಾಗುತ್ತಿದ್ದ 50 ಪೈಸೆ ನಾಣ್ಯಗಳು ಇಂದು ಕಾಣಸಿಗುವುದೇ ಅಪರೂಪ. ಅಂಗಡಿ, ಹೋಟೆಲ್ ಅಥವಾ…

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.