nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    • ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    • ಔರಾದ್: ಹೂಳೆತ್ತುವ ಕಾಮಗಾರಿ: ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ವೀಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಹಲ್ಗಾಮ್ ಭಯೋತ್ಪಾದಕ ದಾಳಿ, ಜನಿವಾರ ವಿವಾದ: ವಿಹೆಚ್ ಪಿ, ಬಜರಂಗದಳ ಪ್ರತಿಭಟನೆ
    ತುಮಕೂರು April 29, 2025

    ಪಹಲ್ಗಾಮ್ ಭಯೋತ್ಪಾದಕ ದಾಳಿ, ಜನಿವಾರ ವಿವಾದ: ವಿಹೆಚ್ ಪಿ, ಬಜರಂಗದಳ ಪ್ರತಿಭಟನೆ

    By adminApril 29, 2025No Comments1 Min Read
    protest

    ತುಮಕೂರು:  ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆ ಹಾಗೂ ಪರೀಕ್ಷಾ  ಕೊಠಡಿಯ ಸಮೀಪ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ತುಮಕೂರು ನಗರದಲ್ಲಿ ವಿಶ್ವ ಹಿಂದೂ ಪರಿಷತ್  ಹಾಗೂ ಬಜರಂಗದಳದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

    ನಗರದ ಟೌನ್ ಹಾಲ್ ವೃತ್ತದಿಂದ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ವರೆಗೂ ಮೆರವಣಿಗೆ ನಡೆಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್,  ಸಿಇಟಿ ಪರೀಕ್ಷಾ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು ಹಿಂದೂ ಸಂಪ್ರದಾಯಕ್ಕೆ ಮಾಡಿದ ಅಪಮಾನವಾಗಿದೆ. ಇದನ್ನು ಎಲ್ಲಾ ಹಿಂದೂಗಳು ತೀವ್ರವಾಗಿ ಖಂಡಿಸಬೇಕಿದೆ ಎಂದು ಕರೆ ನೀಡಿದರಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

    ಇನ್ನೊಂದೆಡೆ ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ತಕ್ಷಣ ಕೇಂದ್ರ ಸರ್ಕಾರ ಭಯೋತ್ಪಾದಕರ ಚಟುವಟಿಕೆಯನ್ನು ಮಟ್ಟ ಹಾಕಬೇಕೆಂದು ಮನವಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ

    September 19, 2026

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026

    ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ

    September 17, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    ಬೀದರ್: ಜಿಲ್ಲೆಯ ಔರಾದ್ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಶಾಸಕ…

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.