nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಳಿಗೆರೆ ಹೊನ್ನಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ₹2.50 ಲಕ್ಷ ಅನುದಾನ ಮಂಜೂರು

    November 19, 2026

    ದೊಡ್ಡನಾರವಂಗಲ ಅಮಾನಿಕೆರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

    November 19, 2026

    ಕುಂದಗೋಳದಲ್ಲಿ ‘ನಮ್ಮ ವೋಟು ನಮ್ಮ ಹಕ್ಕು, ನಮ್ಮ ಸಂವಿಧಾನ ನಮ್ಮ ಹಕ್ಕು’ ಸಂವಿಧಾನ ಜಾಗೃತ ಚಿಂತನ ಮಂಥನ ಪೂರ್ವಭಾವಿ ಸಭೆ

    November 19, 2026
    Facebook Twitter Instagram
    ಟ್ರೆಂಡಿಂಗ್
    • ಬಿಳಿಗೆರೆ ಹೊನ್ನಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ₹2.50 ಲಕ್ಷ ಅನುದಾನ ಮಂಜೂರು
    • ದೊಡ್ಡನಾರವಂಗಲ ಅಮಾನಿಕೆರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
    • ಕುಂದಗೋಳದಲ್ಲಿ ‘ನಮ್ಮ ವೋಟು ನಮ್ಮ ಹಕ್ಕು, ನಮ್ಮ ಸಂವಿಧಾನ ನಮ್ಮ ಹಕ್ಕು’ ಸಂವಿಧಾನ ಜಾಗೃತ ಚಿಂತನ ಮಂಥನ ಪೂರ್ವಭಾವಿ ಸಭೆ
    • ನ. 20ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ:  ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಅವಕಾಶ– ₹15 ಸಾವಿರದಿಂದ ₹20 ಸಾವಿರ ವೇತನ
    • ನಿರ್ಗತಿಕರ ಬದುಕಿಗೆ ಆಸರೆಯಾಗಿರುವ ವಾತ್ಸಲ್ಯ ಯೋಜನೆ: ಸತೀಶ್ ಸುವರ್ಣ
    • ತಿಪಟೂರು: ಜ್ಞಾನವಿಕಾಸ ಕೇಂದ್ರದ ವತಿಯಿಂದ ಉಚಿತ ಟ್ಯೂಷನ್ ತರಗತಿ ಉದ್ಘಾಟನೆ
    • ಚಳಿಗಾಲದಲ್ಲಿ ಮೊಣಕಾಲು, ಕೀಲು ನೋವು ಹೆಚ್ಚಾಗುವುದೇಕೆ? ನೋವು ಕಡಿಮೆ ಮಾಡಲು ಇಲ್ಲಿವೆ ಸರಳ ಉಪಾಯಗಳು
    • ಆಕಾಶ್‌ ಗೆ ಮೂರನೇ ರಾಜ್ಯ ರ‍್ಯಾಂಕಿಂಗ್ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ವಿರುದ್ಧ ಪಾಕಿಸ್ತಾನ ಪರೋಕ್ಷ ಯುದ್ಧ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ
    ರಾಷ್ಟ್ರೀಯ ಸುದ್ದಿ March 16, 2025

    ಭಾರತದ ವಿರುದ್ಧ ಪಾಕಿಸ್ತಾನ ಪರೋಕ್ಷ ಯುದ್ಧ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

    By adminMarch 16, 2025No Comments1 Min Read
    pm modi

    ನವದೆಹಲಿ: ಪಾಕಿಸ್ತಾನವು ಸಾಮರಸ್ಯದ ಸಹಬಾಳ್ವೆಯನ್ನು ಬಯಸುತ್ತಿಲ್ಲ. ಬದಲಾಗಿ ಭಾರತದ ವಿರುದ್ಧ ಪರೋಕ್ಷ ಯುದ್ಧ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಅಮೆರಿಕ ಮೂಲದ ಖ್ಯಾತ ಪಾಡ್‌ ಕ್ಯಾಸ್ಟರ್ ಲೆಕ್ಸ್ ಫ್ರಿಡ್‌ ಮನ್ ಜೊತೆಗಿನ ಸಂವಾದದಲ್ಲಿ ಪ್ರಧಾನಿ ಮಾತನಾಡುತ್ತಿದ್ದರು.

    ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಶಾಂತಿ ಮತ್ತು ಸಾಮರಸ್ಯದಿಂದ ಸಹಬಾಳ್ವೆ ನಡೆಸಬಹುದೇ? ಎಂದು ಲೆಕ್ಸ್ ಫ್ರಿಡ್‌ಮನ್ ಅವರು ಕೇಳಿದರು. ಇದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ,  ಪಾಕಿಸ್ತಾನ ಭಯೋತ್ಪಾದಕ ಮನಸ್ಥಿತಿಯಿಂದಾಗಿ ನಡೆಯುತ್ತಿದೆ, ಭಾರತ, ಪಾಕ್‌ ವಿಭಜನೆ ಕಥೆ ಮತ್ತು ನಂತರದ ರಕ್ತಪಾತದ ಹೃದಯಸ್ಪರ್ಶಿ ವಿಚಾರವನ್ನು ಹಂಚಿಕೊಂಡರು.

    ಕಾಲ ಕಳೆದರೂ, ರಕ್ತಪಾತ ಮತ್ತು ಭಯೋತ್ಪಾದನೆಯಿಂದ ಅಭಿವೃದ್ಧಿ ಹೊಂದುವ ಸಿದ್ಧಾಂತದಿಂದ ಉತ್ತೇಜಿಸಲ್ಪಟ್ಟ ಪಾಕಿಸ್ತಾನ, ಭಾರತದ ವಿರುದ್ಧ ಪರೋಕ್ಷ ಯುದ್ಧವನ್ನು ಮುಂದುವರೆಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    Comments are closed.

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬಿಳಿಗೆರೆ ಹೊನ್ನಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ₹2.50 ಲಕ್ಷ ಅನುದಾನ ಮಂಜೂರು

    November 19, 2026

    ತಿಪಟೂರು : ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಬಿಳಿಗೆರೆ ಗ್ರಾಮದ ಶ್ರೀ ಹೊನ್ನಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ದೇವಸ್ಥಾನ ಸಮಿತಿಯವರು…

    ದೊಡ್ಡನಾರವಂಗಲ ಅಮಾನಿಕೆರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

    November 19, 2026

    ಕುಂದಗೋಳದಲ್ಲಿ ‘ನಮ್ಮ ವೋಟು ನಮ್ಮ ಹಕ್ಕು, ನಮ್ಮ ಸಂವಿಧಾನ ನಮ್ಮ ಹಕ್ಕು’ ಸಂವಿಧಾನ ಜಾಗೃತ ಚಿಂತನ ಮಂಥನ ಪೂರ್ವಭಾವಿ ಸಭೆ

    November 19, 2026

    ನ. 20ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ:  ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಅವಕಾಶ– ₹15 ಸಾವಿರದಿಂದ ₹20 ಸಾವಿರ ವೇತನ

    November 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.