ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದ ಎಫ್ ಎಸ್ ಎಲ್ ವರದಿ ಕೈಸೇರಿ 5-6 ಗಂಟೆ ಕಳೆದಿದ್ದರೂ ಇನ್ನೂ ವರದಿಯನ್ನ ಬಹಿರಂಗಪಡಿಸಲು ಮೀನ-ಮೇಷ ಎಣಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಅನುಮಾನ ಮೂಡಿಸುತ್ತಿದೆ.
ವರದಿ ಬಹಿರಂಗ ಪಡಿಸುತ್ತೀರೋ ಇಲ್ಲವೋ ಎನ್ನುವ ನಡೆಯ ಮೇಲೆ ತಮ್ಮ @INCKarnataka ಪಕ್ಷ ನಿಜವಾಗಿಯೂ ದೇಶಪ್ರೇಮಿಗಳ ಪರ ಇದೆಯೋ ಅಥವಾ ದೇಶದ್ರೋಹಿಗಳ ಪರ ಇದೆಯೋ ಎಂಬುದನ್ನು ಕನ್ನಡಿಗರು ನಿರ್ಧಾರ ಮಾಡುತ್ತಾರೆ. ಟ್ವೀಟ್ ಮೂಲಕ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಆರ್. ಅಶೋಕ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


