ಬೆಳಗಾವಿ: ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಮಸೂದೆ ತನ್ನಿ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಸಲ್ಮಾನರಾದರೂ ಅವರು ಭಾರತೀಯರಲ್ಲವೇ ಎಂದು ಪ್ರಶ್ನಿಸಿದ ಅವರು, ‘‘ಮುಸಲ್ಮಾನರಾದ ಮಾತ್ರಕ್ಕೆ ಪಾಕಿಸ್ತಾನಕ್ಕೆ ಹೋಗಬೇಕೆ?” ಎಂದು ಪ್ರಶ್ನಿಸಿದರು.
ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಕಷ್ಟು ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy