nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಲಿಸ್ಟರ್ ಧ್ವಜಗಳ ಮಧ್ಯೆ, ಮಾರುಕಟ್ಟೆಯಲ್ಲಿ ಖಾದಿ ಧ್ವಜಗಳಿಗೆ ಭಾರಿ ಬೇಡಿಕೆ!
    ರಾಜ್ಯ ಸುದ್ದಿ August 13, 2022

    ಪಾಲಿಸ್ಟರ್ ಧ್ವಜಗಳ ಮಧ್ಯೆ, ಮಾರುಕಟ್ಟೆಯಲ್ಲಿ ಖಾದಿ ಧ್ವಜಗಳಿಗೆ ಭಾರಿ ಬೇಡಿಕೆ!

    By adminAugust 13, 2022No Comments2 Mins Read
    flag

    ಬೆಂಗಳೂರು : ಇಲ್ಲಿಯವರೆಗೂ ದೇಶದ ಕೆಂಪು ಕೋಟೆ ಸೇರಿದಂತೆ ಸರ್ಕಾರಿ ಕಟ್ಟಡಗಳು, ಸಂಘಸಂಸ್ಥೆಗಳಲ್ಲಿ ಖಾದಿ ರಾಷ್ಟ್ರಧ್ವಜಗಳು ದೇಶದ ಹೆಮ್ಮೆಯ ಪ್ರತೀಕವಾಗಿ ರಾರಾಜಿಸುತ್ತಿದ್ದವು. ಇದೀಗ ಕೇಂದ್ರ ಸರ್ಕಾರ ಧ್ವಜ ಸಂಹಿತೆಯಲ್ಲಿ ಮಾಡಿದ ತಿದ್ದುಪಡಿಯಿಂದಾಗಿ ಕೈಯಲ್ಲಿ ನೂಲುವ ಖಾದಿ ತ್ರಿವರ್ಣ ಧ್ವಜಗಳೇ ಅಲ್ಲದೆ ಯಂತ್ರಗಳಲ್ಲಿ ಮಾಡುವ ಪಾಲಿಸ್ಟರ್ ಧ್ವಜಗಳನ್ನು ಕೂಡ ಬಳಸಲು ಅನುಮತಿಸಿದೆ. ಅಲ್ಲದೆ ಹರ್ ಘರ್ ತಿರಂಗ ಅಭಿಯಾನದಡಿ ರಾತ್ರಿ ಹಗಲು ಸಾರ್ವಜನಿಕವಾಗಿ ಮನೆಗಳಲ್ಲಿ ಪ್ರದರ್ಶಿಸಲು ಬಯಸಿದರೆ, ಇದಕ್ಕೆ ಅನುಮತಿ ನೀಡುವ ತಿದ್ದುಪಡಿಯನ್ನೂ ಮಾಡಲಾಗಿದೆ.

    ಗಾಂಧಿ ಭವನ ಬಳಿಯ ಖಾದಿ ಎಂಪೋರಿಯಂ ವ್ಯವಸ್ಥಾಪಕ ಸಂಗಮೇಶ್ವರ್ ಮಠ್, ಮಾರುಕಟ್ಟೆಗಳಲ್ಲಿ ಪಾಲಿಸ್ಟರ್ ಧ್ವಜಗಳು ಕೈಗೆಟಕುವ ದರದಲ್ಲಿದೆ ಎಂಬ ಕಾರಣಕ್ಕಾಗಿ ಹೆಚ್ಚು ಮಾರಾಟ ನಡೆಯುತ್ತಿವೆ. ಈ ನಡುವೆ ಖಾದಿ ವಸ್ತ್ರದ ತ್ರಿವರ್ಣ ಧ್ವಜಕ್ಕೂ ಉತ್ತಮ ಬೇಡಿಕೆ ಇದೆ. ಈ ವರ್ಷ ಮನೆ ಮನೆ ತ್ರಿವರ್ಣ ಧ್ವಜದ ಅಭಿಯಾನದ ಹಿನ್ನಲೆ ಪ್ರತೀ ವರ್ಷಕ್ಕಿಂತ ಈ ಬಾರಿ ಮೂರು ಪಟ್ಟು ಹೆಚ್ಚು ವ್ಯಾಪಾರ ನಡೆದಿದೆ. ಈ ವರ್ಷ 34 ಲಕ್ಷ ವ್ಯಾಪಾರ ಆಗಷ್ಟ್ 12 ರವರೆಗೆ ನಡೆದಿದೆ ಎಂದು ತಿಳಿಸಿದ್ದಾರೆ.

    ಇವರ ಹೇಳಿಕೆ ಪ್ರಕಾರ ರಾಷ್ಟ್ರಧ್ವಜ ತಯಾರಿಸುವಾಗ ಶುದ್ಧವಸ್ತ್ರದ, ಅಳತೆ, ಹೊಲಿಗೆ, ಬಣ್ಣ ಎಲ್ಲವೂ ನಿಯಮಬದ್ಧವಾಗಿ ಇರಬೇಕಾಗುತ್ತದೆ. ಆದರೆ ಪಾಲಿಸ್ಟರ್ ಧ್ವಜಗಳ ಮಾರಾಟಗಾರರು ಅಥವಾ ಉತ್ಪಾದಕರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದ್ದು, ಬೇಕಾಬಿಟ್ಟಿಯಾಗಿ ತಯಾರಿಸಲಾಗ್ತಿದೆ ಎಂದಿದ್ದಾರೆ.

    ಅಲ್ಲದೆ ಸರ್ಕಾರದ ಪೂರ್ವಸಿದ್ಧತೆ ಮೊದಲೇ ಆಗಿದ್ದರೆ ಇನ್ನೂ ಅನುಕೂಲವಾಗುತ್ತಿತ್ತು‌‌ . ಬೇಡಿಕೆಗೆ ತಕ್ಕಂತೆ ಧ್ವಜ ಪೂರೈಕೆಗೆ ಸಮಯ ಸಾಲುತ್ತಿಲ್ಲ. ಸಮಯದ ಅಭಾವದಿಂದ ಹೆಚ್ಚಿನ ಧ್ವಜ ತಯಾರಿಸಲು ಸಾಧ್ಯವಾಗಿಲ್ಲ. ರಾಷ್ಟ್ರಧ್ವಜ ತಯಾರಿಕೆಗೆ ಇರೋದು ಹುಬ್ಬಳ್ಳಿ ಬೆಂಗೇರಿಯ ಕರ್ನಾಟಕ ಖಾದಿ ಗ್ರಮೋದ್ಯೋಗ ಸಂಯುಕ್ತ ಸಂಘ ಎಂಬ ಏಕೈಕ ಸಂಸ್ಥೆ. ಇಲ್ಲಿ ಧ್ವಜದ ಅಳತೆ, ಬಟ್ಟೆ ಬಗ್ಗೆ ಪ್ರತ್ಯೇಕ ನೀತಿ ನಿಯಮ ಪಾಲನೆ ಆಗುತ್ತದೆ. ಗ್ರಾಮೀಣ ಜನರಿಂದ ಗ್ರಾಮೋದ್ಯೋಗದಿಂದ ತಯಾರಿಸುವುದು ಹೆಮ್ಮೆಯ ವಿಚಾರ. 1 ವರೇ ಅಡಿಯಿಂದ 21 ಅಡಿಯವರೆಗೂ ಧ್ವಜ ತಯಾರಿಸಲಾಗುತ್ತದೆ. 400 ರೂ. ನಿಂದ 25,485 ರೂಪಾಯಿ ವರೆಗೂ ಮಾರಾಟ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿ ಮಾಡಿದ್ದು ನೋವಿನ ಸಂಗತಿ. ಹಲವೆಡೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ಕೆಲಸಗಳಾಗ್ತಿವೆ ಎಂದು ತಿಳಿಸಿದರು.

    ಇನ್ನು ಖಾದಿ ರಾಷ್ಟ್ರಧ್ವಜ ಖರೀದಿಸಿದ ಹೊನ್ಮನೆ ಮಾತನಾಡಿ, ಮನೆಮನೆಯಲ್ಲಿ ಧ್ವಜವಂದನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ಈ ಹಬ್ಬವನ್ನು ಉತ್ತಮ ರೀತಿಯಲ್ಲಿ ಆಚರಿಸಲು ಖಾದಿ ಧ್ವಜ ಹಾರಿಸಬೇಕು ಅಂತ ಖಾದಿ ಖರೀದಿಸಿದೇವೆ. ಮಾರುಕಟ್ಟೆಯಲ್ಲಿ ಸಾಕಷ್ಟು ಪಾಲಿಸ್ಟರ್ ಧ್ವಜಗಳು ಬಂದಿವೆ. ಆದ್ರೆ ಪ್ಲಾಸ್ಟಿಕ್ ಬಾವುಟಗಳಲ್ಲಿ ಧ್ವಜಾರೋಹಣ ಮಾಡಿದ ಹಾಗೆ ಅನಿಸೋದಿಲ್ಲ ಖಾದಿ ಬಾವುಟ ಹಾರಿಸಿದರೆ ಮಾತ್ರ ಕಳೆ ಇರುತ್ತದೆ. ಖಾದಿ ನೇಯ್ದು ಮಾಡುವುದರಿಂದ ಸಹಜವಾಗಿ ಬೆಲೆ ಹೆಚ್ಚಿರುತ್ತದೆ. ಎಲ್ಲರೂ ಖಾದಿ ಧ್ವಜ ಖರೀದಿಸಿ ದೇಶದ ಹಿರಿಮೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡ್ತೇನೆ ಎಂದು ತಿಳಿಸಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    ಹಾವೇರಿ: ಹಾವೇರಿ ತಾಲೂಕಿನ ಹಳೇರಿತ್ತಿ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಮತ್ತು ಲಾರಿ ನಡುವೆ…

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.