nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಹತ್ತು ಲಕ್ಷ ದೇಣಿಗೆ ನೀಡಿದ ಪಣಗಾರ್ ಕಮಲಮ್ಮನ ಕುಟುಂಬ
    ಕೊರಟಗೆರೆ June 5, 2025

    ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಹತ್ತು ಲಕ್ಷ ದೇಣಿಗೆ ನೀಡಿದ ಪಣಗಾರ್ ಕಮಲಮ್ಮನ ಕುಟುಂಬ

    By adminJune 5, 2025No Comments1 Min Read
    koratagere

    ಕೊರಟಗೆರೆ : ತಾಲ್ಲೂಕಿನ ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಳಲಸಂದ್ರ ಗ್ರಾಮದ ಕೊಳಗದಮ್ಮ ಮತ್ತು ವಡಸಲಮ್ಮ ದೇವಿಯ ದೇವಸ್ಥಾನ ಅಭಿವೃದ್ಧಿಗೆ ಮುಂದಾದ ಭಕ್ತರು, ದೇವಸ್ಥಾನ ನಿರ್ಮಾಣಕ್ಕಾಗಿ 5 ಹಳ್ಳಿ ಗ್ರಾಮಸ್ಥರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಅಗಮಿಸುತ್ತಿದ್ದಾರೆ.

    ಕೊಳಗದಮ್ಮ ಸೇವಾ ಸಮಿತಿಯ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವುಳ್ಳ ವಡಸಲಮ್ಮ ದೇವಿಯು ಅತ್ಯಂತ ಶಕ್ತಿಶಾಲಿಯಾಗಿದ್ದು ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾ, ಸಾವಿರಾರು ಭಕ್ತಾದಿಗಳ ನಂಬಿಕೆಗೆ ಪಾತ್ರಳಾಗಿದ್ದಾಳೆ. ಭಕ್ತರ ಸಹಾಯದಿಂದ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಮಾಡಲು ಮುಂದಾಗಿದ್ದು. ದೇವಸ್ಥಾನ ಅಭಿವೃದ್ಧಿಗಾಗಿ ಐದು ಹಳ್ಳಿಯ ಪಣಗಾರರಾದ ರಾಮೇಗೌಡ್ರು ಹಾಗೂ ಕಮಲಮ್ಮನವರ ಕುಟುಂಬದ ಮಕ್ಕಳು ಮೊಮ್ಮಕ್ಕಳು ಇಂದು ಹತ್ತು ಲಕ್ಷದ ಒಂದು ರೂ. ಗಳನ್ನು  ದೇವಾಲಯದ ನಿರ್ಮಾಣಕ್ಕಾಗಿ ದೇಣಿಗೆ ರೂಪದಲ್ಲಿ ಹಣ ನೀಡಿದ್ದಾರೆ, ಮುಂದಿನ ದಿನಗಳಲ್ಲಿ ದೇವಸ್ಥಾನ ಇನ್ನು ಹೆಚ್ಚು ಅಭಿವೃದ್ಧಿಯಾಗಲಿ ಎಂದರು.


    Provided by
    Provided by

    ನಟ ಅರ್ಜುನ್ ಯೋಗಿ ಮಾತನಾಡಿ, ವಡಸಲಮ್ಮ ದೇವಿಯ ದೇವಾಲಯವು ಈಗಾಗಲೇ ಒಂದು ಹಂತಕ್ಕೆ ತಲುಪಿದ್ದು,  ನಮ್ಮ ಹಿರಿಯರ ಕಾಲದಿಂದಲೂ ಮೂರು ವರ್ಷಕ್ಕೊಮ್ಮೆ ಜಾತ್ರೆ ಮಾಡುತ್ತಾ ಬಂದಿದ್ದಾರೆ. ನಾವು ಯಾವುದೇ ಕೆಲಸ ಕಾರ್ಯಗಳನ್ನು ಆರಂಭಕ್ಕೂ ಮುನ್ನ ಈ ತಾಯಿಗೆ ಪೂಜೆ ಮಾಡಿ ನಂತರ ಕಾರ್ಯಗಳನ್ನು ಆರಂಭಿಸುತ್ತೇವೆ. ಪ್ರತಿ ಮಂಗಳವಾರ ಹಾಗೂ ಶುಕ್ರವಾರ ದಿನದಂದು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮಗಳು ಮತ್ತು ಅನ್ನ ದಾಸೋಹ ಏರ್ಪಡಿಸಲಾಗಿರುತ್ತದೆ.

    ದೇವಾಲಯದ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಹಣದ ಅವಶ್ಯಕತೆ ಇದ್ದು, ಭಕ್ತರು ತನು ಮನ ಧನ ಸಹಾಯ ಮಾಡಬೇಕೆಂದು ವಿನಂತಿಸಿದರು.

    ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷ ತಿಮ್ಮೇಗೌಡ, ಕಾರ್ಯದರ್ಶಿ ಎಚ್.ವಿ.ನಾಗರಾಜು, ಖಜಾಂಚಿ ನಾಗಣ್ಣ, ಮಾಜಿ ತಾ.ಪಂ ಸದಸ್ಯ ಶ್ರೀನಿವಾಸ್ ಮೂರ್ತಿ, ವೆಂಕಟಪುರ ಮಂಜಣ್ಣ, ಸೇರಿದಂತೆ ಸಮಿತಿ ನಿರ್ದೇಶಕರ ಜೊತೆಗೆ ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಸಹಯೋಗದಲ್ಲಿ, ಕಾರವಾರದ ನಗರಸಭೆ ಉದ್ಯಾನವನದಲ್ಲಿ ಗುರುವಾರ…

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.