ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೀರ್ಘಕಾಲ ಚಿಕಿತ್ಸೆ ಪಡೆಯುತ್ತಿದ್ದರು. ಪ್ರಕಾಶ್ ಸಿಂಗ್ ಬಾದಲ್ ಐದು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


