nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ

    September 18, 2026
    Facebook Twitter Instagram
    ಟ್ರೆಂಡಿಂಗ್
    • ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ
    • ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ
    • ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ
    • ಓದು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ದಿವ್ಯ ಬೆಳಕು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿವಿಮಾತು
    • ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ
    • ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು
    • ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ
    • ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಜಾಬಿ ನಟ ದೀಪ್ ಸಿಧು ಸಾವಿನ ಪ್ರಕರಣ : ಆರೋಪಿ ಟ್ರಕ್ ಚಾಲಕ ಬಂಧನ
    ರಾಷ್ಟ್ರೀಯ ಸುದ್ದಿ February 18, 2022

    ಪಂಜಾಬಿ ನಟ ದೀಪ್ ಸಿಧು ಸಾವಿನ ಪ್ರಕರಣ : ಆರೋಪಿ ಟ್ರಕ್ ಚಾಲಕ ಬಂಧನ

    By adminFebruary 18, 2022No Comments1 Min Read
    sedu

    ಚಂಡೀಗಢ : ಕಳೆದ ವರ್ಷ ಗಣರಾಜ್ಯೋತ್ಸವ ದಿನದಂದು (Republic Day)ದೆಹಲಿಯ ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಪಂಜಾಬಿ ನಟ ದೀಪ್ ಸಿಧು (Deep Sidhu) ಮಂಗಳವಾರ (ಫೆಬ್ರವರಿ 15) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ದೀಪ್ ಸಿಧು ಅವರ ಕಾರು ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

    ಹರಿಯಾಣದ ಟ್ರಕ್ ಚಾಲಕ :

    ಬಂಧಿತ ಆರೋಪಿ ಟ್ರಕ್ ಚಾಲಕನನ್ನು ಹರಿಯಾಣದ ನಹು ನಿವಾಸಿ ಖಾಸಿಂ ಎಂದು ಗುರುತಿಸಲಾಗಿದೆ. ಬಂಧಿತನನ್ನು ಇಂದು (ಫೆಬ್ರವರಿ 18) ನ್ಯಾಯಾಲಯಕ್ಕೆ (Court) ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಟ್ರಕ್‌ಗೆ ಎಸ್‌ಯುವಿ ಡಿಕ್ಕಿ :
    ಹರಿಯಾಣದ ಸೋನಿಪತ್ ಜಿಲ್ಲೆಯ ಖರ್ಖೋಡಾ ಬಳಿ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿಯಲ್ಲಿ ದೀಪ್ ಸಿಧು (Deep Sidhu) ಅವರ ಎಸ್‌ಯುವಿ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ದೀಪ್ ಸಿಧು ಸಾವನ್ನಪ್ಪಿದ್ದರು.

    ಅಪಘಾತದ ವೇಳೆ ದೀಪ್ ಜೊತೆಗಿದ್ದ ಭಾವಿ ಪತ್ನಿ :

    ಅಪಘಾತದ ವೇಳೆ ದೀಪ್ ಸಿಧು ಅವರ ಜೊತೆ ರೀನಾ ರೈ (Reena Rai) ಇದ್ದರು. ರೀನಾ ರೈ ಮತ್ತು ದೀಪ್ ಸಿಧು ನಿಶ್ಚಿತಾರ್ಥ ನೆರವೇರಿತ್ತು. ರೀನಾ ಕೂಡ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ದೀಪ್ ಸಿಧು (Deep Sidhu Accident)ಅವರೊಂದಿಗಿನ ಸಂಬಂಧದಿಂದಾಗಿ ರೀನಾ ರೈ ನಿರಂತರ ಸುದ್ದಿಯಲ್ಲಿದ್ದರು.

    ರೈತರ ಚಳವಳಿಯೊಂದಿಗೆ ಚರ್ಚೆಯಾಗಿದ್ದ ದೀಪ್ ಸಿದ್ದು :

    ಫೆಬ್ರವರಿ 9, 2021 ರಂದು ಮೂರು ಕೃಷಿ ಕಾನೂನುಗಳ (Agriculture law)ವಿರುದ್ಧ ಗಣರಾಜ್ಯೋತ್ಸವದಂದು ರೈತರು ದೆಹಲಿಯಲ್ಲಿ ಆಯೋಜಿಸಿದ್ದ ಟ್ರ್ಯಾಕ್ಟರ್ ಪರೇಡ್‌ (tractor parade) ವೇಳೆ ಕೆಂಪು ಕೋಟೆ (Red Fort) ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ದೀಪ್ ಸಿಧು ಅವರನ್ನು ಬಂಧಿಸಲಾಗಿತ್ತು. ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ಆರೋಪದ ನಂತರ ದೀಪ್ ಸಿಧು ಹಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ಬೆಂಗಳೂರು: ರೂ. 2,000ಕ್ಕಿಂತ ಹೆಚ್ಚಿನ ಯುಪಿಐ (UPI) ವ್ಯಾಪಾರ ವಹಿವಾಟುಗಳ ಮೇಲೆ ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರವು ಭಾರತದ…

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ

    September 18, 2026

    ಓದು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ದಿವ್ಯ ಬೆಳಕು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿವಿಮಾತು

    September 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.