nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖ್ಯಾತ ಪಂಜಾಬಿ ಗಾಯಕ ದಲೇರ್ ಮೆಹಂದಿ ಬಂಧನ, 2 ವರ್ಷ ಶಿಕ್ಷೆ
    ರಾಷ್ಟ್ರೀಯ ಸುದ್ದಿ July 15, 2022

    ಖ್ಯಾತ ಪಂಜಾಬಿ ಗಾಯಕ ದಲೇರ್ ಮೆಹಂದಿ ಬಂಧನ, 2 ವರ್ಷ ಶಿಕ್ಷೆ

    By adminJuly 15, 2022No Comments1 Min Read
    daler mahendi

    ಖ್ಯಾತ ಪಂಜಾಬಿ ಗಾಯಕ ದಲೇರ್ ಮೆಹಂದಿ ಅವರನ್ನು ಬಂಧಿಸಲಾಗಿದೆ. ವಿದೇಶಕ್ಕೆ ಮಾನವ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ 2 ವರ್ಷ ಜೈಲು ಶಿಕ್ಷೆಯಾಗಿದೆ. ಅಕ್ರಮವಾಗಿ ವಿದೇಶಗಳಿಗೆ ಜನರನ್ನು ಕಳುಹಿಸಿದ ಆರೋಪ ಅವರ ಮೇಲಿದೆ. ಇದಕ್ಕೂ ಮೊದಲು ಪಟಿಯಾಲಾದ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಹಂದಿ ವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡ ವಿಧಿಸಿ ಆದೇಶ ನೀಡಿತ್ತು. ಈ ಹಿನ್ನೆಲೆ ಗುರುವಾರ ಅವರನ್ನು ಬಂಧಿಸಲಾಗಿದೆ.

    27 ಆಗಸ್ಟ್ 2003ರಲ್ಲಿ ನಮೂದಾದ ಎಫ್ಐಆರ್ ಸಂಖ್ಯೆ 498ರ IPS u/s 406,420,120B, 465,468,471 ಮತ್ತು ಭಾರತೀಯ ಪಾಸ್‌ಪೋರ್ಟ್ ಕಾಯ್ದೆಯ ಅಡಿ ಈ ಪ್ರಕರಣ ನಮೂದಿಸಲಾಗಿತ್ತು, HS ಗ್ರೆವಾಲ್ ನ್ಯಾಯಾಲಯವು ಆರೋಪಿ ಗಾಯಕ ದಲೇರ್ ಮೆಹಂದಿ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿರುದ್ಧ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.


    Provided by
    Provided by

    ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ದಲೇರ್ ಮೆಹಂದಿ ಅವರಿಗೆ 16 ಮಾರ್ಚ್ 2018 ರಂದು ಜೆಎಂಐಸಿ ಪಟಿಯಾಲ 2 ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೀಗ ಪಂಜಾಬ್‌ನ ಪಟಿಯಾಲ ಸೆಷನ್ಸ್ ನ್ಯಾಯಾಲಯವು ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.

    18 ವರ್ಷ ಹಳೆಯ ಪ್ರಕರಣ:

    ಈ ಮಾನವ ಕಳ್ಳಸಾಗಣೆ ಪ್ರಕರಣ ವರ್ಷ 2003ಕ್ಕೆ ಸಂಬಂಧಿಸಿದೆ. ಪ್ರಕರಣದಲ್ಲಿ ದಲೇರ್ ಮೆಹಂದಿ ಮತ್ತು ಅವರ ಸಹೋದರನ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿದ್ದವು.

    ಏನಿದು ಪ್ರಕರಣ?:

    2003 ರಲ್ಲಿ ದಾಖಲಾದ ಪ್ರಕರಣದ ಪ್ರಕಾರ, ಮೆಹಂದಿ ಸಹೋದರರು 1998 ಮತ್ತು 1999 ರಲ್ಲಿ ಎರಡು ತಂಡಗಳನ್ನು ರಚಿಸಿದ್ದರು. ಈ ಸಂದರ್ಭದಲ್ಲಿ 10 ಮಂದಿಯನ್ನು ಗ್ರೂಪ್ ಸದಸ್ಯರನ್ನಾಗಿ ಅಮೆರಿಕಕ್ಕೆ ಕರೆದೊಯ್ಯಲಾಗಿತ್ತು ಮತ್ತು ನಂತರ ಅವರನ್ನು ಅಲ್ಲಿಯೇ ಅಕ್ರಮವಾಗಿ ಬಿಟ್ಟು ಬಂದಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಮೆಹಂದಿ ಸಹೋದರರು ಅಪಾರ ಹಣವನ್ನು ಕೂಡ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.