nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಎಸ್ ಐ ನೇಮಕಾತಿ ಪ್ರಕರಣ: ಪರೀಕ್ಷೆ ಬರೆದಿದ್ದ 8 ಅಭ್ಯರ್ಥಿಗಳು ಅರೆಸ್ಟ್!
    ರಾಜ್ಯ ಸುದ್ದಿ August 6, 2022

    ಪಿಎಸ್ ಐ ನೇಮಕಾತಿ ಪ್ರಕರಣ: ಪರೀಕ್ಷೆ ಬರೆದಿದ್ದ 8 ಅಭ್ಯರ್ಥಿಗಳು ಅರೆಸ್ಟ್!

    By adminAugust 6, 2022No Comments1 Min Read
    psi

    ಪಿಎಸ್ ಐ  ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ ನಗರದಲ್ಲಿ ಸಿಐಡಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಎಂಟು ಅಭ್ಯರ್ಥಿಗಳನ್ನ ಬಂಧಿಸಿದ್ದಾರೆ.

    ಬಂಧಿತರು ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ ತಾಲೂಕಿನ ನಿವಾಸಿಗಳು ಎಂದು ಹೇಳಲಾಗಿದೆ. ಇವರು ಬ್ಲೂಟೂತ್ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮವಾಗಿ ಪಿಎಸ್ಐ ಪರೀಕ್ಷೆ ಬರೆದಿದ್ದರು. ಎಂಟು ಜನ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಆಯ್ಕೆಯಾಗಿದ್ದರು. ಎಂಟು ಅಭ್ಯರ್ಥಿಗಳ ಹೆಸರು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿತ್ತು. ಇವರು ನಗರದ ಎಸ್.ಬಿ.ಆರ್. ಮತ್ತು ಸರ್ಕಾರಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರು.


    Provided by
    Provided by

    1) ರವಿರಾಜ್ ಅಖಂಡೆ
    2) ಪೀರಪ್ಪ ಹಾಸ್ಟೆಲ್‌ನಲ್ಲಿ ಕುಕ್ಕರ್
    3) ಶ್ರೀಶೈಲ್
    4) ಭಗವಂತರಾಯ್
    5) ಸಿದ್ದುಗೌಡ ಪಾಟೀಲ್ ಎಫ್‌ಡಿಎ
    6) ಸೋಮನಾಥ್
    7) ಕಲ್ಲಪ್ಪ ಅಲ್ಲಾಪುರ ಕಾನ್ಸ್ಟೆಬಲ್
    8) ವಿಜಯಕುಮಾರ್

    ಈ ಬಂಧಿತ ಅಭ್ಯರ್ಥಿಗಳು ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕ್ಯಾಂಡಿಡೆಟ್‌ಗಳು ಎಂದು ಹೇಳಲಾಗಿದೆ. ಇವರು ತಲಾ 40 ಲಕ್ಷಕ್ಕೂ ಅಧಿಕ ಹಣವನ್ನ ಕಿಂಗ್‌ ಪಿನ್ ಆರ್‌.ಡಿ. ಪಾಟೀಲ್‌ ಗೆ ನೀಡಿದ್ದರು ಎಂದು ತಿಳಿದು ಬಂದಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.