ಹೊಸಪೇಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾಲ್ಲೂಕಿನ ಕಮಲಾಪುರದ ಡಾ.ಬಿ.ಆರ್.ಅಂಬೇಡ್ಕರ್ ಕಾಲೊನಿಯ ಪರಿಶಿಷ್ಟ ಜಾತಿಯ ಹಿರಾಳ್ ಕೊಲ್ಲಾರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು.
ಒಗ್ಗರಣೆ, ಮಿರ್ಚಿ, ಉಪ್ಪಿಟ್ಟು ಸವಿದ್ದು,ಚಹಾ ಕುಡಿದರು. ಅವರೊಂದಿಗೆ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ ಇತರರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy