nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟ್ರಾಫಿಕ್ ಜಾಮ್ ‌ನಲ್ಲೂ ಹಾರ್ನ್ ಸದ್ದು ಕೇಳಿಸದ ನಗರ! ಭಾರತದ ಈ ‘ಸೈಲೆಂಟ್ ಸಿಟಿ’ಯ ವಿಶೇಷತೆ ಏನು?

    November 18, 2026

    ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಿ: ನವೀನ್ ರಾಜ್ ಸಿಂಗ್

    November 18, 2026

    ಸರ್ಕಾರಿ ಸಿಮ್‌ ಗೆ ಐಫೋನ್ ಜೋಡಣೆ; ಸಾರ್ವಜನಿಕರ ಕರೆಗಳಿಗೆ ಸ್ಪಂದನೆ ಇಲ್ಲವೇ? | ಅಧಿಕಾರಿಗಳ ವಿರುದ್ಧ ದಲಿತ ಮುಖಂಡರ ಆಕ್ರೋಶ

    November 18, 2026
    Facebook Twitter Instagram
    ಟ್ರೆಂಡಿಂಗ್
    • ಟ್ರಾಫಿಕ್ ಜಾಮ್ ‌ನಲ್ಲೂ ಹಾರ್ನ್ ಸದ್ದು ಕೇಳಿಸದ ನಗರ! ಭಾರತದ ಈ ‘ಸೈಲೆಂಟ್ ಸಿಟಿ’ಯ ವಿಶೇಷತೆ ಏನು?
    • ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಿ: ನವೀನ್ ರಾಜ್ ಸಿಂಗ್
    • ಸರ್ಕಾರಿ ಸಿಮ್‌ ಗೆ ಐಫೋನ್ ಜೋಡಣೆ; ಸಾರ್ವಜನಿಕರ ಕರೆಗಳಿಗೆ ಸ್ಪಂದನೆ ಇಲ್ಲವೇ? | ಅಧಿಕಾರಿಗಳ ವಿರುದ್ಧ ದಲಿತ ಮುಖಂಡರ ಆಕ್ರೋಶ
    • ಸಾಮೂಹಿಕ ಜನಚಳವಳಿಗೆ ಸ್ವಾತಂತ್ರ್ಯ ಹೋರಾಟವನ್ನು ರೂಪಿಸಿದ ನೇತಾರ ಗಾಂಧೀಜಿ : ಪ್ರೊ. ಜಿ. ವೇದಲಕ್ಷ್ಮೀ
    • ನ.25ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಬೃಹತ್ ರಕ್ತದಾನ ಶಿಬಿರ |  ತಿಪಟೂರಿನಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜನೆ ; ಪೂರ್ವಭಾವಿ ಸಭೆ
    • ಸೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ರಾಜ್ಯಪಾಲ ಸುಧಾ ಯಾದವ್ ಭೇಟಿ
    • ಶಿಕ್ಷಕರ ಸೇವೆಗೆ ಕೃತಜ್ಞತೆಯ ನಮನ; ಕುರುಬರಹಳ್ಳಿಯಲ್ಲಿ ಅದ್ಧೂರಿ ಗುರುವಂದನಾ ಸಂಭ್ರಮ, ಗುರುಗಳಿಗೆ ಗೌರವ ಸಮರ್ಪಣೆ
    • ಗ್ರಂಥಾಲಯಗಳು ಜ್ಞಾನಾರ್ಜನೆಗೆ ಪೂರಕ: ಕುಮಾರಸ್ವಾಮಿ  | ತಿಪಟೂರು ಗ್ರಂಥಾಲಯ ಸಪ್ತಾಹ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾರ್ಕ್ ನಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣು
    ತುಮಕೂರು December 31, 2021

    ಪಾರ್ಕ್ ನಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣು

    By adminDecember 31, 2021No Comments1 Min Read
    suicide

    ತುಮಕೂರು: ತುಮಕೂರು ನಗರದ ಶಿರಾಗೇಟ್ ಕನಕ ವೃತ್ತದಲ್ಲಿ ಬಳಿ ಇರುವ ಪಾರ್ಕ್ ನಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದಾನೆ.

    ಇಂದು ಬೆಳಗ್ಗೆ ವ್ಯಕ್ತಿ ನೇಣುಬಿಗಿದುಕೊಂಡಿರುವ ಘಟನೆ ನಡೆದಿದ್ದು ಪಾರ್ಕಿಗೆ ಸಹಜವಾಗಿ ಜನರು ಆಗಮಿಸಿದಾಗ ನೇಣುಬಿಗಿದುಕೊಂಡಿರುವ ಪ್ರಕರಣ ಬಯಲಿಗೆ ಬಂದಿದೆ

    ಮೃತಪಟ್ಟ ವ್ಯಕ್ತಿ ಮಧ್ಯವಯಸ್ಕನಾಗಿದ್ದು ಮೃತಪಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

    ವರದಿ: ರಾಜೇಶ್ ರಂಗನಾಥ್ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಿ: ನವೀನ್ ರಾಜ್ ಸಿಂಗ್

    November 18, 2026

    ಸೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ರಾಜ್ಯಪಾಲ ಸುಧಾ ಯಾದವ್ ಭೇಟಿ

    November 17, 2026

    ನೊಂದವರ ಪರ ಸೇವೆಗೆ ಸದಾ ಸಿದ್ಧ: ಉಡಸಲಮ್ಮ ದೇವಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಎಸ್.ಪಿ. ಚಿದಾನಂದ

    November 17, 2026

    Leave A Reply Cancel Reply

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಟ್ರಾಫಿಕ್ ಜಾಮ್ ‌ನಲ್ಲೂ ಹಾರ್ನ್ ಸದ್ದು ಕೇಳಿಸದ ನಗರ! ಭಾರತದ ಈ ‘ಸೈಲೆಂಟ್ ಸಿಟಿ’ಯ ವಿಶೇಷತೆ ಏನು?

    November 18, 2026

    ಬೆಂಗಳೂರು, ದೆಹಲಿ, ಮುಂಬೈನಂತಹ ಮಹಾನಗರಗಳಲ್ಲಿ ಟ್ರಾಫಿಕ್ ಸಿಗ್ನಲ್ ನಲ್ಲಿ ಕೆಂಪು ದೀಪ ಬಿದ್ದಾಗ ವಾಹನಗಳು ನಿಂತರೂ ಹಿಂದಿನಿಂದ ಹಾರ್ನ್ ಸದ್ದು…

    ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಿ: ನವೀನ್ ರಾಜ್ ಸಿಂಗ್

    November 18, 2026

    ಸರ್ಕಾರಿ ಸಿಮ್‌ ಗೆ ಐಫೋನ್ ಜೋಡಣೆ; ಸಾರ್ವಜನಿಕರ ಕರೆಗಳಿಗೆ ಸ್ಪಂದನೆ ಇಲ್ಲವೇ? | ಅಧಿಕಾರಿಗಳ ವಿರುದ್ಧ ದಲಿತ ಮುಖಂಡರ ಆಕ್ರೋಶ

    November 18, 2026

    ಸಾಮೂಹಿಕ ಜನಚಳವಳಿಗೆ ಸ್ವಾತಂತ್ರ್ಯ ಹೋರಾಟವನ್ನು ರೂಪಿಸಿದ ನೇತಾರ ಗಾಂಧೀಜಿ : ಪ್ರೊ. ಜಿ. ವೇದಲಕ್ಷ್ಮೀ

    November 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.