ತುಮಕೂರು: ತುಮಕೂರು ನಗರದ ಶಿರಾಗೇಟ್ ಕನಕ ವೃತ್ತದಲ್ಲಿ ಬಳಿ ಇರುವ ಪಾರ್ಕ್ ನಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದಾನೆ.
ಇಂದು ಬೆಳಗ್ಗೆ ವ್ಯಕ್ತಿ ನೇಣುಬಿಗಿದುಕೊಂಡಿರುವ ಘಟನೆ ನಡೆದಿದ್ದು ಪಾರ್ಕಿಗೆ ಸಹಜವಾಗಿ ಜನರು ಆಗಮಿಸಿದಾಗ ನೇಣುಬಿಗಿದುಕೊಂಡಿರುವ ಪ್ರಕರಣ ಬಯಲಿಗೆ ಬಂದಿದೆ
ಮೃತಪಟ್ಟ ವ್ಯಕ್ತಿ ಮಧ್ಯವಯಸ್ಕನಾಗಿದ್ದು ಮೃತಪಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
ವರದಿ: ರಾಜೇಶ್ ರಂಗನಾಥ್ ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy