ಗುಬ್ಬಿ : ತಾಲ್ಲೂಕಿನ ಮಂಚಿಹಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ವಸಂತಮ್ಮ (35) ಎಂದು ಗುರುತಿಸಲಾಗಿದ್ದು, ಈಕೆಯ ಗಂಡ ಈಶ್ವರಯ್ಯ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ .
ಸ್ಥಳಕ್ಕೆ ಸಿ.ಎಸ್. ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಆರೋಪಿ ಈಶ್ವರಯ್ಯನನ್ನು ಬಂಧಿಸಲು ಬಲೆ ಬೀಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy