ಕೊಲ್ಲಂ: ಆಸ್ಪತ್ರೆಯ ಹಿಂಬದಿಯಲ್ಲಿ ಬಿಪಿನ್ ಹಾಗೂ ಆತನ ಪತ್ನಿ ನೀತು ಮಾತನಾಡಿಕೊಳ್ಳುತ್ತಿದ್ದ ವೇಳೆ ಏಕಾಏಕಿ ಕೋಪಗೊಂಡ ವಿಪಿನ್ ಮುಖದ ಮೇಲೆ ಆ್ಯಸಿಡ್ ಸುರಿದಿದ್ದಾನೆ ಎನ್ನಲಾಗಿದೆ.
ಆಸಿಡ್ ದಾಳಿ ಬಳಿಕ ವಿಪಿನ್ ಓಡಿ ಹೋಗಿದ್ದಾನೆ. ಪತ್ನಿನೀತುವಿನ ಮುಖದಲ್ಲಿ ಶೇ.90ರಷ್ಟು ಸುಟ್ಟಗಾಯಗಳಾಗಿರುವ ಅವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು.
ಭಾನುವಾರ ಸಂಜೆ ಪುನಲೂರು ತಾಲೂಕು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಬಳಿ ಘಟನೆ ನಡೆದಿದೆ. ಆರೋಪಿಯು ಪುನಲೂರು ತಾಲೂಕು ಆಸ್ಪತ್ರೆ ನೌಕರನಾಗಿದ್ದಾನೆ. ಪ್ರಕರಣ ದಾಖಲಿಸಿದ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA