nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026
    Facebook Twitter Instagram
    ಟ್ರೆಂಡಿಂಗ್
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚುನಾಯಿತ ಪತ್ರಕರ್ತ ಪ್ರತಿನಿಧಿಗಳಿಗೆ ಅದ್ದೂರಿಯ ಸನ್ಮಾನ
    ಕೊರಟಗೆರೆ March 9, 2022

    ಚುನಾಯಿತ ಪತ್ರಕರ್ತ ಪ್ರತಿನಿಧಿಗಳಿಗೆ ಅದ್ದೂರಿಯ ಸನ್ಮಾನ

    By adminMarch 9, 2022No Comments2 Mins Read
    koratagere

    ಕೊರಟಗೆರೆ:   ಪಟ್ಟಣದ ಪತ್ರಕರ್ತರ ಭವನದಲ್ಲಿ  ಚುನಾಯಿತ ಪ್ರತಿನಿಧಿಗಳಿಗೆ ಅದ್ದೂರಿಯಿಂದ ಕೊರಟಗೆರೆಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ  ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯ್ತಿಯ ಅಧ್ಯಕ್ಷೆ ಕಾವ್ಯ ರಮೇಶ್, ಪತ್ರಕರ್ತರು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು,  ಅವರ ಸಂಘಟನೆ ಅವಶ್ಯಕವಾಗಿದೆ . ಸಮಾಜದ ಒಳಿತಿಗೆ ಶ್ರಮಿಸುವ ಮಾಧ್ಯಮದವರಿಗೆ ಅಗತ್ಯ ರೀತಿಯ ಸೌಕರ್ಯ ಮತ್ತು ಸವಲತ್ತುಗಳನ್ನು ನೀಡುವುದು ಸರ್ಕಾರಗಳ ಕರ್ತವ್ಯವಾಗಿದೆ.  ಗ್ರಾಮೀಣ ಭಾಗದ ಪತ್ರಕರ್ತರಿಗೆ ಯಾವುದೇ ಸಂಬಳ ಇರುವುದಿಲ್ಲ ಆದ್ದರಿಂದ ಸರ್ಕಾರ ಗ್ರಾಮೀಣ ಭಾಗದ ಪತ್ರಕರ್ತರಿಗೆ ಸೇರಬೇಕಾದ    ಸವಲತ್ತುಗಳನ್ನು ಆದಷ್ಟು ಬೇಗ ನೀಡಲಿ ಎಂಬುದೇ ನಮ್ಮ ಆಶಯ  ಎಂದರು.


    Provided by
    Provided by

    ನಿರ್ದೇಶಕರಾಗಿ ಆಯ್ಕೆಯಾಗಿರುವ ವಿಜೇತರಾಗಿರುವ ಟಿ.ಎಸ್. ಕೃಷ್ಣಮೂರ್ತಿ ಮಾತನಾಡಿ,  ಈ ಬಾರಿಯ ಜಿಲ್ಲಾ ಪತ್ರಕರ್ತರ ಚುನಾವಣೆಯಲ್ಲಿ ಅತಿ ಹೆಚ್ಚು ಗ್ರಾಮೀಣ ಭಾಗದ ಪತ್ರಕರ್ತರು ವಿಜೇತರಾಗಿದ್ದಾರೆ. ಇದು ಒಳ್ಳೆಯ ವಿಷಯವೇ ಎಲ್ಲಾ ಗ್ರಾಮೀಣ ಪತ್ರಕರ್ತರಿಗೆ ಸರ್ಕಾರ ಹಾಗೂ ಅಧಿಕಾರಿಗಳಿಂದ ಸಲ್ಲಬೇಕಾಗಿರುವ ಸೌಕರ್ಯಗಳನ್ನು  ಒದಗಿಸುವಲ್ಲಿ  ಈ ಬಾರಿ ನಮ್ಮ ಪ್ರಾಮಾಣಿಕ ಪ್ರಯತ್ನವನ್ನು ಮೀರಿ ಪ್ರಯತ್ನಿಸುತ್ತಿವೆ. ಹಾಗೆಯೇ ಪ್ರತಿ ಬಜೆಟ್ ನಲ್ಲೂ ಸರ್ಕಾರ ಪತ್ರಕರ್ತರಿಗೆ ಪ್ರತ್ಯೇಕ ಬಜೆಟ್ ಘೋಷಣೆ ಮಾಡಬೇಕು. ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯಿತಿ ಗಳಲ್ಲಿ ಸಿಗುವ ವಿಶೇಷ ಅನುದಾನದಲ್ಲಿ ಪತ್ರಕರ್ತರಿಗೂ ಮೀಸಲಿಡಬೇಕು ಎಂದು ತಿಳಿಸಿದರು .

    ತಾಲ್ಲೂಕು ಪತ್ರಕರ್ತರ ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ,  ನಮ್ಮ ತಾಲ್ಲೂಕಿನ ಪತ್ರಕರ್ತರಲ್ಲಿ ಒಗ್ಗಟ್ಟಿನ ಬಲವಿದೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ,  ಒಗ್ಗಟ್ಟಿನಿಂದ ತೆಗೆದುಕೊಳ್ಳುತ್ತೇವೆ. ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನಮ್ಮ ತಾಲ್ಲೂಕಿನ ಪತ್ರಕರ್ತರು ಅವರದ್ದೇ ಆದ ಪ್ರತ್ಯೇಕ ವೃತ್ತಿಯನ್ನು  ವೃತ್ತಿಯ ಜತೆಗೆ ಸಾಮಾಜಿಕ ಧಾರ್ಮಿಕ ಸೇವೆಗಳನ್ನು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ಈ ಬಾರಿಯ ಚುನಾವಣೆಯಲ್ಲಿ ಒಗ್ಗಟ್ಟಿನ ಬಲವನ್ನು ತೋರಿಸಿದ್ದೇವೆ.  ರಾಜ್ಯ ಹಾಗೂ ಜಿಲ್ಲಾ ಪತ್ರಕರ್ತರ ಸಂಘಟನೆಯ ಬಲದೊಂದಿಗೆ ನಮ್ಮ ಗ್ರಾಮೀಣ ಭಾಗದ ಪತ್ರಕರ್ತರಿಗೆ ಸಿಗುವ ಸೌಲಭ್ಯಗಳನ್ನು ಒದಗಿಸುವಲ್ಲಿ ನನ್ನ ಎಲ್ಲ ಪ್ರಯತ್ನವನ್ನು ಮಾಡುತ್ತೇನೆ ಎಂದು ತಿಳಿಸಿದರು .

    ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ತುರುವೇಕೆರೆ: ದೇವರು ಬಂದಂತೆ ನಾಟಕವಾಡಿ ನೂತನ ದಲಿತ ದಂಪತಿಯನ್ನು ಅವಮಾನಿಸಿ ದೇವಾಲಯದಿಂದ ಹೊರಕಳಿಸಿದ ಘಟನೆಗೆ ಸಂಬಂಧಿಸಿದಂತೆ  ಕೃತ್ಯ ನಡೆಸಿದ ವ್ಯಕ್ತಿ…

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.