ತುಮಕೂರು: ಇತ್ತೀಚೆಗೆ ನಗರದಲ್ಲಿ ನಡೆದ ಪತ್ರಕರ್ತ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಮೇಶ್ವರ್ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರದ ಛಲವಾದಿ ಗ್ರಾಮೀಣ ಅಭಿವೃದ್ಧಿ ಸಂಘಟನೆಯವರು ಇಂದುನಗರದ ಅಂಬೇಡ್ಕರ್ ಭವನದಲ್ಲಿ ಪರಮೇಶ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭ ಅಧ್ಯಕ್ಷ ಕೆ.ಕುಮಾರ್ , ಗೌರವಾಧ್ಯಕ್ಷ ಎಂ.ಸಂಪತ್ ಕುಮಾರ್ , ಉಪಾಧ್ಯಕ್ಷ ಯಲ್ಲಯ್ಯ ಸೇರಿದಂತೆ ಸಂಘದ ನಿರ್ದೇಶಕರುಗಳು ಸನ್ಮಾನದ ವೇಳೆ ಹಾಜರಿದ್ದರು.
ವರದಿ: ಎ.ಎನ್.ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB