nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026
    Facebook Twitter Instagram
    ಟ್ರೆಂಡಿಂಗ್
    • ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ
    • ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    • ಏ.15ರಿಂದ 29ರವರೆಗೆ ಮಕ್ಕಳ ಬೇಸಿಗೆ ಶಿಬಿರ: 60 ಮಕ್ಕಳಿಗೆ ಅವಕಾಶ, ನೋಂದಾಯಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ
    ತುಮಕೂರು April 14, 2022

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ

    By adminApril 14, 2022No Comments2 Mins Read
    pathrakartha

    ತುಮಕೂರು: ಕಳೆದ ಫೆಬ್ರವರಿ ಮಾಹೆಯಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ (ತುಮಕೂರು ಜಿಲ್ಲಾ ಘಟಕ)ಚುನಾಯಿತರಾದ ಪದಾಧಿಕಾರಿಗಳಿಗೆ ಚುನಾವಣಾ ಅಧಿಕಾರಿಗಳಿಂದ ಪ್ರಮಾಣ ಪತ್ರ ವಿತರಣೆ ಹಾಗೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

    ತುಮಕೂರಿನ ಪತ್ರಿಕಾಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಚುನಾವಣೆಯಲ್ಲಿ ಚುನಾಯಿತರಾದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು.


    Provided by
    Provided by

    ಇನ್ನೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಚುನಾವಣಾಧಿಕಾರಿಗಳಾದ ನಿವೃತ್ತ ಡಿವೈಎಸ್ಪಿ ಜಗದೀಶ್ ,ಚಂದ್ರಪ್ಪ ಸೇರಿದಂತೆ ಇತರೆ  ಚುನಾವಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

    pathrakartha

    ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾದ ಚಿ. ನಿ ಪುರುಷೋತ್ತಮ್,  ಮುಂದಿನ ದಿನದಲ್ಲಿ ತುಮಕೂರು ಜಿಲ್ಲಾ ಪತ್ರಿಕಾ ಭವನವನ್ನು ಮಾದರಿ ಪತ್ರಿಕಾ ಭವನವನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮುಂದಿನ ದಿನದಲ್ಲಿ ಪಾಲಿಕೆ ವತಿಯಿಂದ ಹಾಗೂ ತುಮಕೂರು ನಗರ ಶಾಸಕರು ಹಾಗೂ ಸಂಸದರ ಸಹಕಾರದೊಂದಿಗೆ ಪತ್ರಿಕಾ ಭವನವನ್ನ ನವೀಕರಿಸಲಾಗುವುದು ಇದಕ್ಕೆ ಸಂಬಂಧಿಸಿದಂತೆ ನವೀಕರಣ ಪ್ರಕ್ರಿಯೆಯು ಟೆಂಡರ್ ಹಂತದಲ್ಲಿದ್ದು, ಶೀಘ್ರವೇ ಪತ್ರಿಕಾ ಭವನ ನವೀಕರಣ ಮಾಡಲಾಗುವುದು ಎಂದರು.

    ಮುಂದಿನ ದಿನದಲ್ಲಿ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪತ್ರಕರ್ತರಿಗೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ,ಹಿರಿಯ ಪತ್ರಕರ್ತರ ಸಲಹೆ-ಸೂಚನೆಗಳನ್ನು ಪಡೆದು ಸಂಘವನ್ನು ಮುನ್ನಡೆಸಿಕೊಂಡು ಹೋಗಲು ಜಿಲ್ಲೆಯ ಎಲ್ಲ ಪತ್ರಕರ್ತರ ಸಹಕಾರ ಅತ್ಯಗತ್ಯ ಎಂದರು.

    ಮುಂದಿನ ದಿನದಲ್ಲಿ ನಿವೇಶನ ಇಲ್ಲದ ಪತ್ರಕರ್ತರಿಗೆ ನಿವೇಶನ ಸಿಗಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು, ಇನ್ನು ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ  ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದರು.

    ಇನ್ನು ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಚಿಕ್ಕಿರಪ್ಪ ,ಶ್ಯಾ ನ ಪ್ರಸನ್ನ ಮೂರ್ತಿ, ತಿಪಟೂರು ಕೃಷ್ಣ, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್, ಕಾರ್ಯದರ್ಶಿಗಳಾದ ಕೊರಟಗೆರೆ ರಂಗಧಾಮಯ್ಯ, ಸತೀಶ್ ಹಾರೋಗೆರೆ, ದಶರಥ, ಖಜಾಂಚಿ ದೇವಪ್ರಕಾಶ್, ನಿರ್ದೇಶಕರುಗಳಾದ ಟಿ.ಎಸ್ ಕೃಷ್ಣಮೂರ್ತಿ, ಮಂಜುನಾಥ ತಾಳ, ನರಸಿಂಹಮೂರ್ತಿ, ನಂದೀಶ್, ಹೆಚ್.ಎಸ್ ಪರಮೇಶ್, ಪ್ರಸನ್ನ ದೊಡ್ಡಗುಣಿ ,ಮಂಜುನಾಥ್ ಹಾಲ್ಕುರಿಕೆ ,ಯಶಸ್ .ಕೆ. ಪದ್ಮನಾಭ , ಸಿ.ಜಯಣ್ಣ, ಎಸ್.ಡಿ ಚಿಕ್ಕಣ್ಣ ,ಬೈರೇಶ್  ನಾಗೇಂದ್ರಪ್ಪ, ಎಚ್.ಎನ್.ಶಂಕರ್ ಸಿರಾ, ನಾಗರಾಜು, ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಜಿಲ್ಲೆಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ತುಮಕೂರು: ವಿಜ್ಞಾನ ಬಿಂದು, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಹಕಾರದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಕಲಿಕೆಯಲ್ಲಿ ಆಸಕ್ತಿ ಮೂಡಿಸಲು…

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.