nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರನ್ನು ನಿಂದಿಸಿ ಹಲ್ಲೆಗೆ ಯತ್ನ: ವೈದ್ಯನ ವಿರುದ್ಧ ಕ್ರಮಕ್ಕೆ ಪತ್ರಕರ್ತರ ಸಂಘ ಒತ್ತಾಯ
    ಕೊರಟಗೆರೆ October 8, 2022

    ಪತ್ರಕರ್ತರನ್ನು ನಿಂದಿಸಿ ಹಲ್ಲೆಗೆ ಯತ್ನ: ವೈದ್ಯನ ವಿರುದ್ಧ ಕ್ರಮಕ್ಕೆ ಪತ್ರಕರ್ತರ ಸಂಘ ಒತ್ತಾಯ

    By adminOctober 8, 2022No Comments1 Min Read

    Provided by
    Provided by

    ಕೊರಟಗೆರೆ: ಕೊರಟಗೆರೆ ತಾಲೂಕು ಪತ್ರಕರ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನಿಸಿ, ಸುಳ್ಳು ದೂರು ದಾಖಲಿಸಿರುವುದನ್ನು ಖಂಡಿಸಿ, ವೈದ್ಯ ನವೀನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

    ಪತ್ರಕರ್ತರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಡಾ.ನವೀನ್ ಕೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರಾದ ಚಿ.ನಿ.ಪುರುಷೋತ್ತಮ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

    ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಚಿಕ್ಕಿರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ಜಿಲ್ಲಾ ಸಂಘದ ಸಂಘದ ನಿರ್ದೇಶಕರುಗಳಾದ ಪರಮೇಶ್ ಹಾಗೂ ಚಿಕ್ಕಣ್ಣ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ…

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.