nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯನ್ನು ಮರೆಯದಿರಲಿ
    ಲೇಖನ January 1, 2022

    ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯನ್ನು ಮರೆಯದಿರಲಿ

    By adminJanuary 1, 2022No Comments1 Min Read
    journalist

    1968 ರಿಂದ 2020ರವರೆಗೆ ಕಾರ್ಯನಿರತ ಪತ್ರಕರ್ತನಾಗಿ ಕಾರ್ಯನಿರ್ವಹಿಸಿ, ಪತ್ರಕರ್ತರ ವಿವಿಧ ಸಂಘಟನೆಗಳ ಅಧ್ಯಕ್ಷ,  ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಐ ಎಫ್ ಡಬ್ಲೂ ಜೆ ಕಾರ್ಯಕಾರಿ ಸಮಿತಿ ಸದಸ್ಯನಾಗಿ, ಕೆ ಯು ಡಬ್ಲ್ಯೂ ಜೆ ಯಿಂದ ಮ.ರಾಮಮೂರ್ತಿಪ್ರಶಸ್ತಿ ಹಾಗೂ  ಎಚ್.ಕೆ. ವೀರಣ್ಣ ಗೌಡ ಪ್ರಶಸ್ತಿ , ಬೆಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರನಾಗಿರುವ ನಾನು ಕವಿ-  ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು ಪತ್ರಕರ್ತರ ಸಾಮಾಜಿಕ ಜವಾಬ್ದಾರಿಯನ್ನು ಕುರಿತು ಬರೆದಿರುವ ಅಭಿಪ್ರಾಯವನ್ನು ಅನುಮೋದಿಸುತ್ತೇನೆ.

    ಪತ್ರಕರ್ತರಷ್ಟೇ ಅಲ್ಲ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವರು ಪ್ರತಿಷ್ಠೆ ಮೆರಯುವ ಸಲುವಾಗಿ ಖೊಟ್ಟಿ ಡಾಕ್ಟರೇಟ್ ನೀಡಿ ಹಣ ಮಾಡುವ ದಂಧೆಗೆ ಇಳಿದಿರುವ ಖೊಟ್ಟಿ ವಿಶ್ವವಿದ್ಯಾ ಲಯಗಳಿಂದ ಹಣತೆತ್ತು ಖೊಟ್ಟಿ ಡಾಕ್ಟರೇಟ್ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ಇಂತಹ ಅಕ್ರಮ ವ್ಯವಹಾರವನ್ನು ಬಯಲು ಮಾಡಿ ಆರೋಗ್ಯಕರ ಸಮಾಜವನ್ನು ಕಟ್ಟುವಾಗ ಹೊಣೆಗಾರಿಕೆ ಹೊಂದಿರುವ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ೪ ನೇ ಅಂಗದ ಜವಾಬ್ದಾರಿಯ ಗೌರವಕ್ಕೆ ಪಾತ್ರರಾಗಿರುವ  ಪತ್ರಕರ್ತರು ಖೊಟ್ಟಿ ವಿಶ್ವವಿದ್ಯಾಲಯಗಳ ಇಂಥ ಅವ್ಯವಹಾರಗಳ ಬಗ್ಗೆ


    Provided by

    ಜನರಿಗೆ ಎಚ್ಚರಿಸಿ, ಅಂಥವುಗಳು ನಡೆಯದಂತೆ  ನಿಗಾವಹಿಸಬೇಕಾದ್ದು ಪರಮ ಕರ್ತವ್ಯ. ಹೀಗಿರುವಾಗ ಪತ್ರಕರ್ತರೇ ಖೊಟ್ಟಿ ಡಾಕ್ಟರೇಟ್ ಗೆ ಹಾತೊರೆಯುವುದು ಅಕ್ಷಮ್ಯ. ಅಂಥ ಪತ್ರಕರ್ತರು ಪತ್ರಿಕೋದ್ಯಮಕ್ಕೆ ಕಳಂಕಪ್ರಾಯ. ಹೀಗಿರುವಾಗ ಮಧುಗಿರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಖೊಟ್ಟಿ ಡಾಕ್ಟರೇಟ್ ಪಡೆದವರಿಗೆ ಸನ್ಮಾನ ಮಾಡಿರುವುದು  ವರದಿಯಾಗಿದೆ. ಇದು ಸಂಘದ ಘನತೆಗೆ ತಕ್ಕುದಲ್ಲ. ಶಿವಾನಂದ ತಗಡೂರರ ನೇತೃತ್ವದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಮಧುಗಿರಿ ಶಾಖೆಯ ಮೇಲೆ ಅಗತ್ಯ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಮತ್ತು ರಾಜ್ಯದ ಪತ್ರಕರ್ತರು ಸ್ವಾಸ್ಥ್ಯಯುತ ಸಮಾಜದ ನಿರ್ಮಾಣ ಕಡೆಗೆ ನಿಗಾ ವಹಿಸುವುದಕ್ಕೆ ಪತ್ರಕರ್ತರ ಸಂಘ ಮುಂದಾಗಬೇಕು.

    ರಾಮಣ್ಣ ಕೋಡಿಹೊಸಹಳ್ಳಿ

    ಹಿರಿಯ ಪತ್ರಕರ್ತ, ಬೆಂಗಳೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನಿಜವಾದ ದಾನಿ

    April 4, 2025

    ರಾಜನ ಹಿಂದಿನ ಜನುಮ

    April 2, 2025

    ಏಪ್ರಿಲ್ 1: ಪ್ರತಿ ನಿತ್ಯವೂ ನಾವು ಫೂಲ್ ಗಳಾಗುತ್ತೇವೆ

    April 1, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.