nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು: ಡಾ.ನಾಗಲಕ್ಷ್ಮೀ  ಚೌಧರಿ ಸೂಚನೆ
    ಜಿಲ್ಲಾ ಸುದ್ದಿ February 12, 2025

    ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು: ಡಾ.ನಾಗಲಕ್ಷ್ಮೀ  ಚೌಧರಿ ಸೂಚನೆ

    By adminFebruary 12, 2025No Comments1 Min Read
    dr nagalakshmi

    ಬೀದರ್:  ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ  ಡಾ.ನಾಗಲಕ್ಷ್ಮೀ  ಚೌಧರಿ ಸೂಚನೆ ನೀಡಿದರು.

    ಬೀದರ್ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ರೋಗಿಗಳ ಕೋಣೆ ವೀಕ್ಷಿಸಿ, ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ,  ಕುಡಿಯುವ ನೀರು ಶೌಚಾಲಯ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ರೋಗಿಗಳ ಜೊತೆ ಮಾತನಾಡಿದ ಅವರು,  ರೋಗಿಗಳಿಗೆ ಇರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ, ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮತ್ತು ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದರು.


    Provided by
    Provided by

    ಬ್ರಿಮ್ಸ್ ನ ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರ ಜೊತೆ ಚರ್ಚೆ ನಡೆಸಿ ಕುಂದುಕೊರತೆ ಮತ್ತು ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಅದಕ್ಕೆ ಅಗತ್ಯ ವಿರುವ ಪರಿಹಾರದ ಬಗ್ಗೆ ಸರ್ಕಾರಕ್ಕೆ ತಿಳಿಸುವುದಾಗಿ ಹೇಳಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬ್ರಿಮ್ಸ್ ನಿರ್ದೇಶಕ ಡಾ.ಶಿವುಕುಮಾರ ಶೆಟ್ಕರ್, ಬ್ರಿಮ್ಸ್ ಡೀನ್ ಶಾಂತಲಾಕೌಜಲ್ಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    March 2, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.