ಪತ್ನಿ ಮೋಸ ಮಾಡಿದಳೆಂದು ಪತಿ 42 ವರ್ಷಗಳಿಂದ ಮನೆಯಲ್ಲಿ ಅನ್ನ ತಿನ್ನದೆ ಚಹಾ ಕುಡಿದು ಜೀವನ ಸಾಗಿಸುತ್ತಿದ್ದಾನೆ. ಜೈಪುರದ ರಾಮಚಂದ್ರ ಮತ್ತು ಸೀತಾ ಗಂಡ ಹೆಂಡತಿ. ಆದರೆ ಒಂದು ದಿನ ರಾಮಚಂದ್ರ, ಸೀತೆಗೆ ಅನ್ನ ಹಾಕಲು ಹೇಳಿದ. ಸೀತೆ ಅಸ್ವಸ್ಥಳಾಗಿದ್ದರಿಂದ ಅನ್ನ ಹಾಕಲು ಸಾಧ್ಯವಾಗಿರಲಿಲ್ಲ. ಪತ್ನಿಯ ಮೇಲೆ ಸಿಟ್ಟಿಗೆದ್ದ ಪತಿ 42 ವರ್ಷಗಳಿಂದ ಅನ್ನ ತಿನ್ನದೆ ಕೇವಲ ಚಹಾ, ಇತರೆ ತಿಂಡಿಗಳನ್ನು ತಿನ್ನುತ್ತಿದ್ದಾನೆ. ಆದರೆ ಅವರು ಇವತ್ತಿಗೂ ಹೆಂಡತಿ ಜೊತೆ ಉತ್ತಮ ಸಂಬಂಧಹೊಂದಿದ್ದಾರೆ.
ವಿಭಿನ್ನ ಅನ್ನಿಸಿದರು ವಿಚಿತ್ರ ನೈಜ ಘಟನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy