ಬೆಂಗಳೂರು : ಪಠ್ಯ ಬೋಧನೆಯಿಂದ ಭಗತ್ ಸಿಂಗ್ ಕುರಿತಾದ ಪಠ್ಯಕ್ಕೂ ಕೈಬಿಡಲಾಗಿದೆ. ಸದ್ಯ ಭಗತ್ ಸಿಂಗ್ ಪಾಠವನ್ನೂ ಪಠ್ಯ ಭೋದನೆಯಿಂದ ಕೈಬಿಟ್ಟಿರುವುದು ವಿರೊಧಕ್ಕೆ ಕಾರಣವಾಗುತ್ತಿದೆ.
ಶಿಕ್ಷಣ ಇಲಾಖೆ ಭಗತ್ ಸಿಂಗ್ ಪಾಠವನ್ನ ಭೋದನೆಯಿಂದ ಕೈಬಿಟ್ಟಿರೊದಕ್ಕೆ ಲೇಖಕರು ಹಾಗೂ ವಿದ್ಯಾರ್ಥಿಗಳ ಸಂಘಟನೆಗಳು ವಿರೋಧ ಹೊರ ಹಾಕುತ್ತಿವೆ.
ಪಠ್ಯ ಪರಿಷ್ಕರಣೆ ವೇಳೆಯೇ ಭಗತ್ ಸಿಂಗ್ ಪಾಠ ಕೈಬಿಟ್ಟು ವಿರೋಧಕ್ಕೆ ಶಿಕ್ಷಣ ಇಲಾಖೆ ಗುರಿಯಾಗಿತ್ತು. ವ್ಯಾಪಕ ವಿರೋಧದ ಬಳಿಕ ಪಾಠ ಕೈಬಿಟ್ಟಿಲ್ಲ ಅಂತಾ ನಾಟಕವಾಡಿತ್ತು. ಆದ್ರೆ ಈಗ ಲೇಖಕರು ವಿರೋಧ ಮಾಡಿದ್ದಾರೆ.
ಅನ್ನೋ ಕಾರಣ ಮುಂದಿಟ್ಟು ಎಸ್ಎಸ್ಎಲ್ ಸಿ ಕನ್ನಡ ಪಠ್ಯ ಪುಸ್ತಕದಲ್ಲಿ ಮುದ್ರಣವಾಗೀರೊ ಭಗತ್ ಸಿಂಗ್ ಪಾಠವನ್ನ ಭೋದನೆಯಿಂದ ಕೈಬಿಟ್ಟಿದೆ. ಮಕ್ಕಳಿಗೆ ಭಗತ್ ಸಿಂಗ್ ಪಾಠ ಮಾಡದಂತೆ ಸುತ್ತೋಲೆ ಹೊರಡಿಸಿದೆ. ಶಿಕ್ಷಣ ಇಲಾಖೆಯ ಈ ನಡೆಗೆ ವ್ಯಾಪಕ ವಿರೋಧ ಕೇಳಿ ಬರುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


