nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    ಪಾವಗಡ February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    By adminFebruary 8, 2026No Comments1 Min Read
    police

    ಪಾವಗಡ: ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ರಾಜಕೀಯ ವೈಷಮ್ಯ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಗ್ರಾಮದ ವೆಂಕಟೇಶ್ ಹಾಗೂ ನರಸಿಂಹಮೂರ್ತಿ ಎಂಬುವವರ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

    ಪ್ರಕರಣ 1: ಚುನಾವಣಾ ರಾಜಕೀಯ ಹಾಗೂ ಬೆದರಿಕೆ ಗ್ರಾಮದ ನರಸಿಂಹ ಎಂಬುವವರು ದೂರು ನೀಡಿದ್ದು, ತಾವು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಅಡ್ಡಗಟ್ಟಿದ ವೆಂಕಟೇಶ್ ಮತ್ತು ನರಸಿಂಹಮೂರ್ತಿ ಆಯುಧ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. “ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅನಿಲ್‌ಗೆ ಬೆಂಬಲ ನೀಡಬಾರದು. ಈ ಹಿಂದಿನಂತೆ ನಮ್ಮ ಪತ್ನಿಗೆ ಅವಿರೋಧ ಆಯ್ಕೆಯಾಗಲು ಬೆಂಬಲ ನೀಡಬೇಕು” ಎಂದು ಒತ್ತಾಯಿಸಿ, ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.


    Provided by
    Provided by

    ಪ್ರಕರಣ 2: ಜಮೀನು ವಿವಾದ ಮತ್ತು ಹಲ್ಲೆ ಯತ್ನ ಅದೇ ಗ್ರಾಮದ ಗಿರಿಯಪ್ಪ ಎಂಬುವವರು ಮತ್ತೊಂದು ದೂರು ದಾಖಲಿಸಿದ್ದಾರೆ. ತಮ್ಮ ತಾಯಿ ಕೆಲಸ ಮಾಡುತ್ತಿದ್ದಾಗ ಸ್ಥಳಕ್ಕೆ ಬಂದ ಆರೋಪಿಗಳು, ಜಮೀನು ಬರೆದುಕೊಡುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಅಕ್ಕಲಪ್ಪ ಎಂಬುವವರಿಗೂ ಫೋನ್ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    ಈ ಕುರಿತು ಪಾವಗಡ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ:

    https://chat.whatsapp.com/H1duNIQRfXnJcfQKWPzNqD

    admin
    • Website

    Related Posts

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಆರ್ಥಿಕವಾಗಿ ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು…

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.