nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ಭೀಕರ ಅಪಘಾತ:  ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ
    ಪಾವಗಡ March 19, 2022

    ಪಾವಗಡ ಭೀಕರ ಅಪಘಾತ:  ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ

    By adminMarch 19, 2022No Comments1 Min Read
    pavagada accident

    ಪಾವಗಡ: ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಭೀಕರ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ಕು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.

    ಪಾವಗಡಕ್ಕೆ 5 ಕಿಲೋಮೀಟರ್ ಸಮೀಪವಿರುವ ಪಳವಳ್ಳಿ ಕಟ್ಟೆ ಬಳಿ ವೈ.ಎನ್ ಹೊಸಕೋಟೆಯಿಂದ ಪಾವಗಡ ಪಟ್ಟಣಕ್ಕೆ ಬರುತ್ತಿದ ಎಸ್ ವಿ ಟಿ ಎಂಬ ಖಾಸಗಿ ಬಸ್ಸು ಚಾಲಕನ ಅತೀವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಉರುಳಿಬಿದ್ದು ನಾಲ್ಕು ಜನ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು 25 ಅಧಿಕ ಮಂದಿಗೆ ತೀವ್ರ ತರನಾಗಿ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹಾಗೂ ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

    ವೈ.ಎನ್. ಹೊಸಕೋಟೆಯಿಂದ ಪಾವಗಡ ಪಟ್ಟಣಕ್ಕೆ ಸುಮಾರು 27 ಕಿಲೋಮೀಟರ್ ದೂರವಿದ್ದು ಎಂದಿನಂತೆ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಖಾಸಗಿ ಬಸ್ಸು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದ ಪರಿಣಾಮ ಉರುಳಿಬಿದ್ದು ಈ ದುರ್ಘಟನೆ ಸಂಭವಿಸಿದೆ

    ಇನ್ನು ಪಾವಗಡ ವೈ.ಎನ್. ಹೊಸಕೋಟೆ ರಸ್ತೆಯಲ್ಲಿ ಅಂಕು ಡೊಂಕು ರಸ್ತೆಯಿದ್ದು ಬಸ್ ಚಲಾಯಿಸುವ ವೇಳೆ ವಿದ್ಯಾರ್ಥಿಗಳು ಬಸ್ ಚಾಲಕನಿಗೆ ನಿಧಾನವಾಗಿ ಬಸ್ಸನ್ನು ಚಲಾಯಿಸುವಂತೆ ಮನವಿ ಮಾಡಿದ್ದರೂ ಸಹ ಅದಕ್ಕೆ ಲಕ್ಷ್ಯ ನೀಡದ ಚಾಲಕ ಅತಿವೇಗವಾಗಿ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ.

    ಘಟನೆ ನಡೆದ ಸಂದರ್ಭದಲ್ಲಿ ಬಸ್ಸಿನ ಒಳಗೆ ಸುಮಾರು 60ಕ್ಕೂ ಹೆಚ್ಚು ಮಂದಿ ಹಾಗೂ ಬಸ್ ನ ಮೇಲೆ 40ಕ್ಕೂ ಅಧಿಕ ಮಂದಿ  ಸುಮಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

    ಸ್ಥಳದಲ್ಲೇ ಮೃತಪಟ್ಟ ನಾಲ್ಕು ಮಂದಿ ವಿದ್ಯಾರ್ಥಿಗಳ ಪೈಕಿ  ಸೂಲನಾಯಕನಹಳ್ಳಿಯ ಅಮೂಲ್ಯ(16) ಅಜಿತ್(28) ಬೆಸ್ತರಹಳ್ಳಿಯ ಶಹನವಾಜ್ (18) ವೈ.ಎನ್.ಹೊಸಕೋಟೆಯ ಕಲ್ಯಾಣ್(18)  ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪಾವಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರೆ ಸಂಘಟನೆಗಳ ಕಾರ್ಯಕರ್ತರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಸಿದ್ದಾರೆ ಘಟನೆಗೆ ಸಂಬಂಧಿಸಿದಂತೆ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ…

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.