nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಸ್ಪರ್ಧೆಗೆ ಅರ್ಜಿ ಆಹ್ವಾನ | ಕೃಷಿ ಸಹಾಯಕ ನಿರ್ದೇಶಕರಿಂದ ಪ್ರಕಟಣೆ
    ಪಾವಗಡ August 9, 2024

    ಪಾವಗಡ: ಸ್ಪರ್ಧೆಗೆ ಅರ್ಜಿ ಆಹ್ವಾನ | ಕೃಷಿ ಸಹಾಯಕ ನಿರ್ದೇಶಕರಿಂದ ಪ್ರಕಟಣೆ

    By adminAugust 9, 2024No Comments1 Min Read
    ajay kumar

    ಪಾವಗಡ: ಮುಂಗಾರು ಹಂಗಾಮಿನ ಶೇಂಗಾ(ಮಳೆಆಶ್ರಿತ) ಬೆಳೆ ಸ್ಪರ್ಧೆಗೆ ಪಾವಗಡ ತಾಲೂಕಿನ ರೈತರಿಂದ ಆನ್‌’ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    2024–25ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಮುಂಗಾರು ಬೆಳೆ ಸ್ಪರ್ಧೆಗೆ ಆಸಕ್ತ ರೈತರು, ರೈತ ಮಹಿಳೆಯರು Citizen Login ಅಥವಾ RSK Login ಮೂಲಕ ರೈತ ಸಂಪರ್ಕ ಕೇಂದ್ರ, ಸೇವಾಕೇಂದ್ರಗಳಲ್ಲಿ ಆ.31ರೊಳಗೆ ಕೃಷಿ ಇಲಾಖೆ ಕೆ–&ಕಿಸಾನ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.


    Provided by
    Provided by

    ಹೆಚ್ಚಿನ ಮಾಹಿತಿಗಾಗಿ  ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಲು ಶುಕ್ರವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಪ್ರಕಟಣೆಯಲ್ಲಿ ಸಹಾಯಕ ನಿರ್ದೇಶಕ ಅಜಯ್ ಕುಮಾರ್ ತಿಳಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.