nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಎಡಿಪೈ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
    ಪಾವಗಡ August 11, 2024

    ಪಾವಗಡ: ಎಡಿಪೈ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

    By adminAugust 11, 2024No Comments1 Min Read
    pavagada

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಮೇಗಳಪಾಳ್ಯ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕೇಂದ್ರೀಯ ಪಠ್ಯಕ್ರಮದ ಎಡಿಪೈ ಶಾಲೆಯ ಕಟ್ಟಡ ನಿರ್ಮಾಣದ ಭೂಮಿಪೂಜೆ ಭಾನುವಾರದಂದು ನೆರವೇರಿತು.

    ನೇಕಾರ ಎಜುಕೇಷನ್ ಟ್ರಸ್ಟ್ ನ ವತಿಯಿಂದ ಸ್ಥಾಪನೆಗೊಳುತ್ತಿರುವಈ ಶಾಲೆಯು  ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಬೇಕು ಎಂದು  ನ್ಯಾಯಾಧೀಶರಾದ ಜೆ.ಎ.ಮಂಜುನಾಥ ತಿಳಿಸಿದರು.


    Provided by

    ಶಾಲೆ ಕಟ್ಟುವುದು ಸುಲಭ ಆದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಟ್ಟು ಉತ್ತಮ ಜ್ಞಾನವಂತರನ್ನಾಗಿಸುವುದು ಶ್ರಮದ ವಿಷಯ. ಈ ಕಾರ್ಯದದಲ್ಲಿ ಟ್ರಸ್ಟಿನ ಎಲ್ಲಾ ಪದಾಧಿಕಾರಿಗಳು ಯಶಸನ್ನು ಸಾಧಿಸಲಿ ಎಂದು ಹಾರೈಸುತ್ತೇನೆ ಎಂದರು.

    ಶ್ರೀ ಚೌಡೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಉಮೇಶ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿಬೆಳೆಸುವುದು ಸುಲಭದ ಮಾತಲ್ಲ. ಗೆಳೆಯರು ಆ ಕಾರ್ಯಕ್ಕೆ ಕೈಹಾಕಿ ಶ್ರಮಿಸುತ್ತಿದ್ದಾರೆ. ನಮ್ಮ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

    ಎಡಿಫೈ ಶಿಕ್ಷಣ ಸಂಸ್ಥೆಯ  ಅಭಿಷೇಕ್ ಶರ್ಮ ಮಾತಾನಾಡಿ ಈ ಪ್ರದೇಶವು ಶಾಲೆಯ ರಚನೆಗೆ ಸೂಕ್ತವಾಗಿದ್ದು, ಪರಿಸರದ ನಡುವೆ ವಿದ್ಯಾರ್ಜನೆ ಉತ್ತಮವಾಗಿರುತ್ತದೆ ಎಂದರು.

    ನೇಕಾರ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಜಿ.ಬಿ.ಸತ್ಯನಾರಾಯಣ, ಕಾರ್ಯದರ್ಶಿ ಪಿ.ಸಿ.ಗೋಪಿ, ನಿರ್ದೇಶಕರಾದ ಜಿ.ಆರ್.ಗುಂಡಪ್ಪ, ಬಿ.ಮಲ್ಲಿಕಾರ್ಜುನ, ಬಂಡಿ ವೆಂಕಟೇಶ, ನಾಗಭೂಷಣ, ಜಿ.ಎ.ಬಾಲಾಜಿ, ಬಿ.ಎನ್.ನಾಗರಾಜು, ಗೋಪಿನಾಥ್, ಆರ್ಕಿಟೆಕ್ ವೇಣುಗೋಪಾಲ್ ಸೇರಿದಂತೆ ಮಹಿಳೆಯರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.