nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮ
    ಪಾವಗಡ May 26, 2024

    ಪಾವಗಡ: ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮ

    By adminMay 26, 2024No Comments1 Min Read
    pavagada

    ಪಾವಗಡ: ಬ್ಲಾಕ್ ಕಾಂಗ್ರೆಸ್ ಸಮಿತಿ  ಮತ್ತು ಪಾವಗಡ  ಶಾಸಕರಾದ ಹೆಚ್.ವಿ.ವೆಂಕಟೇಶ್ ರವರ ಅಧ್ಯಕ್ಷತೆಯಲ್ಲಿ ಇಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಮತ್ತು ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್ ರವರ ಪರವಾಗಿ ಮತ ಯಾಚನೆ ಕಾರ್ಯಕ್ರಮವನ್ನು ಪಟ್ಟಣದ ನವನಿಧಿ” ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಸಭೆಯನ್ನುದೇಶಿಸಿ ಮಾತನಾಡಿದರು.


    Provided by
    Provided by

    CWC ಸದಸ್ಯರಾದ  ರಘುವೀರರೆಡ್ಡಿ, ಮಾಜಿ ಸಚಿವರಾದ  ವೆಂಕಟರಮಣಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಿ.ಟಿ. ಶ್ರೀನಿವಾಸ್ ರವರ ಪರವಾಗಿ ಶಿಕ್ಷಕರ ಬಳಿ ಮತ ಯಾಚಿಸಿದರು.

    ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಗ್ರಾಮಾಂತರ ಅಧ್ಯಕ್ಷರಾದ ರಾಮಾಂಜಿನಪ್ಪ, ಶಂಕರ್ ರೆಡ್ಡಿ, ಮೈಲಪ್ಪ, ಸಣ್ಣರಾಮರೆಡ್ಡಿ, ವಕೀಲ ವೆಂಕಟರಾಮರೆಡ್ಡಿ,ಕೆಪಿಸಿಸಿ ಕಾರ್ಯದರ್ಶಿ ಇಬ್ರಾಹಿಂ, ಯಾದವ ಮುಖಂಡರಾದ ನರಸಿಂಹಪ್ಪ, ಪುರಸಭಾ ಸದಸ್ಯ ಗೊರ್ತಿನಾಗರಾಜು ಸೇರಿದಂತೆ ಇನ್ನೂ ಅನೇಕ ಗಣ್ಯರು, ಶಿಕ್ಷಕ ಮತದಾರರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ

    June 8, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು:  ನಗರದ ಬೆಳವಣಿಗೆಯ ಜೊತೆಜೊತೆಗೆ ಮೂಲಭೂತ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ UGD ಚರಂಡಿಗಳ…

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.