ಪಾವಗಡ: ಆಗಸ್ಟ್ 8ರಿಂದ 9ರವರೆಗೆ ಪಾವಗಡದಲ್ಲಿ ನಡೆದ ನಾಲಮಾಡಿಕೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಬಿ.ಕೆ ಹಳ್ಳಿ ಶಾಲೆಯ ವಿದ್ಯಾರ್ಥಿನಿಯರು ಬಾಲಕಿಯರ ಕಬ್ಬಡಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ.
ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ ಸಿ.ಓಂಕಾರಪ್ಪ, ಸಹ ಶಿಕ್ಷಕರು, ಎಸ್.ಡಿ.ಎಂ.ಸಿ, ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296