nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ
    ಪಾವಗಡ July 16, 2024

    ಪಾವಗಡ: ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ

    By adminJuly 16, 2024No Comments1 Min Read
    protest

    ಪಾವಗಡ: ತಾಲ್ಲೂಕಿನ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ  ರೈತರು ಪ್ರತಿಭಟಿಸಿದರು.

    ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಿರತ ರೈತರು ಟೋಲ್ ಗೇಟ್, ಅಂಬೇಡ್ಕರ್ ವೃತ್ತದ ಬಳಿ ಘೋಷಣೆ ಕೂಗುತ್ತಾ ಗಮನಸೆಳೆದರು.


    Provided by
    Provided by

    ಈ ವೇಳೆ ರಾಜ್ಯಾಧ್ಯಕ್ಷ ಬಸವರಾಜಪ್ಪ ಮಾತನಾಡಿ,  ತಾಲ್ಲೂಕಿನ ರೈತರಿಗೆ ಆಗುತ್ತಿರುವ ಕೊರತೆಗಳನ್ನು ನೀಗಿಸಬೇಕು…ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿರುವ ರೈತರಿಗೆ ಶೀಘ್ರ ಸಾಗುವಳಿ ಚೀಟಿ ನೀಡಬೇಕು ಪಹಣಿ ಮಾಡಿಸಿಕೊಡಬೇಕು  ಎಂದು ಆಗ್ರಹಪಡಿಸಿದರು.

    ಕಂದಾಯ ಇಲಾಖೆಯಿಂದ ಪಹಣಿ ಮಾಡಿಸಿಕೊಂಡ ಜಾಗದಲ್ಲಿ ಅರಣ್ಯ ಇಲಾಖೆಯವರು ಸಸಿಗಳನ್ನು ನೆಟ್ಟು ಅನ್ಯಾಯ ಮಾಡುತ್ತಿದ್ದಾರೆ ಎಂದು ಇದೇ ವೇಳೆ ಅವರು ಆರೋಪಿಸಿದರು.

    ನೂತನವಾಗಿ ಆಯ್ಕೆಯಾದ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ  ಪೂಜಾರಪ್ಪ ಮಾತನಾಡಿ,  ಈ ಹಿಂದೆ ಹಿಂದೆ 25 ಸಾವಿರ ಕೊಟ್ಟರೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅನುಕೂಲ ಮಾಡುತ್ತಿದ್ದರು. ಆದರೆ ಈಗ 2 ರಿಂದ 6 ಲಕ್ಷದವರೆಗೂ ಹಣ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರಿಗೆ ಸಂಕಷ್ಟವಾಗಿದೆ. ಕೆರೆ ಕುಂಟೆಗಳ ಕಟ್ಟೆ ಹೊಡೆದೋಗಿ ವರ್ಷ ಉರುಳಿದರು. ಇಲ್ಲಿಯವರೆಗೂ ದುರಸ್ತಿಗೊಳಿಸುವ ಕಾರ್ಯ ನಡೆದಿಲ್ಲ,ನಾಲ್ಕು ಹೋಬಳಿಗಳಲ್ಲೂ ರೈತರಿಗೆ ಬೆಳೆವಿಮೆ ಸಿಕ್ಕಿಲ್ಲ. ತಕ್ಷಣ ಬೆಳೆ ವಿಮೆ ಬಿಡುಗಡೆಗೊಳಿಸಬೇಕು  ಎಂದರಲ್ಲದೇ ಕೋರ್ಟ್ ಆದೇಶವಿದ್ದರೂ ರೈತರ ಜಮೀನುಗಳಿಗೆ ಸಾಗಲು ಕೆಲವರು ದಾರಿ ಬಿಡುತ್ತಿಲ್ಲ ಅಧಿಕಾರಿಗಳು ಬಿಡಿಸಬೇಕು ಎಂದು ಒತ್ತಾಯಿಸಿದರು.

    ಕಾರ್ಯಾಧ್ಯಕ್ಷ ಶಿವಪ್ಪ, ಪ್ರಧಾನ ಕಾರ್ಯದರ್ಶಿ ಯತಿಕುಮಾರ್, ಪೂಜಾರ್ ಚಿತ್ತಯ್ಯ, ದಯಾನಂದ , ಹನುಮಂತರಾಯಪ್ಪ, ಗುಡುಪಲ್ಲಪ್ಪ, ಯುವ ಘಟಕದ ಬ್ಯಾಡನೂರು ಶಿವು, ನರಸಣ್ಣ, ರಾಮಾಂಜಿ, ನಲಿಗಾನಹಳ್ಳಿ ಮಂಜುನಾಥ್  ಸೇರಿದಂತೆ ಹಲವರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.