nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು

    May 9, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ
    • ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ
    • ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    • ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    • ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ರಂಗಸಮುದ್ರ ಗ್ರಾಮದಲ್ಲಿ ಸಮುದಾಯ ಭವನ ಉದ್ಘಾಟನೆ | ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ
    ಪಾವಗಡ January 4, 2023

    ಪಾವಗಡ: ರಂಗಸಮುದ್ರ ಗ್ರಾಮದಲ್ಲಿ ಸಮುದಾಯ ಭವನ ಉದ್ಘಾಟನೆ | ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

    By adminJanuary 4, 2023No Comments2 Mins Read
    pavagada

    ಪಾವಗಡ: ಶಾಸಕರಾದ ವೆಂಕಟರಮಣಪ್ಪ ನವರು ಇಂದು ಪಾವಗಡ ತಾಲ್ಲೂಕಿನ ರಂಗಸಮುದ್ರ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಸಮುದಾಯ ಭವನ ಉದ್ಘಾಟನೆ ಹಾಗೂ ವಿವಿಧೆಡೆಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

    ದೊಡ್ಡೇನಹಳ್ಳಿಯಲ್ಲಿ 13.90 ವೆಚ್ಚದ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಚಳ್ಳಕೆರೆ-ಪಾವಗಡ ರಸ್ತೆಯ ಚಿಕ್ಕತಿಮ್ಮನಹಟ್ಟಿ ಗ್ರಾಮದ 50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ, ಗೋವರ್ಧನ ಗಿರಿ ಬಳಿ 15 ಲಕ್ಷ ವೆಚ್ಚದ ರಸ್ತೆಗೆ ಗುದ್ದಲಿ ಪೂಜೆ, ವದನಕಲ್ ತಿಪ್ಪೆರುದ್ರ ಸ್ವಾಮಿ ದೇವಸ್ಥಾನ ಬಳಿ 10 ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ವದನಕಲ್ ಗ್ರಾಮದಲ್ಲಿ 30 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಗುದ್ದಲಿ ಪೂಜೆ, ಮಲ್ಲಮ್ಮನಹಳ್ಳಿ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಲಿಂಗದಹಳ್ಳಿ-ಸಾಸಲಕುಂಟೆ (ಮುಂದುವರೆದ) 1.50 ಕೋಟಿ ವೆಚ್ಚದ ರಸ್ತೆಗೆ ಗುದ್ದಲಿ ಪೂಜೆ, ಸಾಸಲಕುಂಟೆ ಗ್ರಾಮದಲ್ಲಿ 13.90 ಲಕ್ಷ ವೆಚ್ಚದ ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಕೆಂಚಮ್ಮನಹಳ್ಳಿ ಗ್ರಾಮದಲ್ಲಿ 13.90 ಲಕ್ಷ ವೆಚ್ಚದ ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಕೆಂಚಮ್ಮನಹಳ್ಳಿ-ಮಲ್ಲಮ್ಮನಹಳ್ಳಿ 50 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.


    Provided by
    Provided by

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ವಿ ವೆಂಕಟೇಶ್, ಕೆಪಿಸಿಸಿ ಸದಸ್ಯ ಕೆ.ಎಸ್. ಪಾಪಣ್ಣ,  ಶಂಕರ್ ರೆಡ್ಡಿ, ಪುರಸಭಾ ಸದಸ್ಯ ರಾಜೇಶ್,ಸಣ್ಣ ರಾಮರೆಡ್ಡಿ, ಮಲ್ಲಣ್ಣ, ರುದ್ರ ಮುನಿ, ಚಂದ್ರಶೇಖರ ರೆಡ್ಡಿ, ಅಜಿತ್, ರಘು ನಂದನ್, ಎಪಿಎಂಸಿ ಮಾಜಿ ಅಧ್ಯಕ್ಷ ಮಾರಣ್ಣ, ಕರಿಯಣ್ಣ, ನಾಗರಾಜಪ್ಪ, ಗೋಪಾಲ್ ಗೌಡ, ನಾಗೇಂದ್ರ ನಾಯಕ, ಹಾಲಿ ಗ್ರಾ.ಪಂ.ಸದಸ್ಯ ವದನಕಲ್ಲು ಬ್ರಹ್ಮಹೇಂದ್ರಚಾರಿ, ವಿ.ಎನ್.ತಿಮ್ಮರೆಡ್ಡಿ (ಪಟೇಲ್), ಆನಂದಚಾರ್, ಹನುಮಂತರೆಡ್ಢಿ, ಗ್ರಾ.ಪಂ.ಮಾಜಿ ಸದಸ್ಯರಂಗಪ್ಪ,  ರಾಮಾಲಿಂಗಪ್ಪ, ತಿಪ್ಪೇರುದ್ರಪ್ಫ,  ರಾಮಾದಾಸಪ್ಪ , ಸಾಸಲಕುಂಟೆ ರಾಜು, ಹನುಮಂತು, ಮದನ್ ರೆಡ್ಡಿ, ಗ್ರಾ.ಪಂ. ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ಗೌಡಪ್ಪ, ಮಂಜುನಾಥ್ ರೆಡ್ಡಿ, ವೇಣುಗೋಪಾಲ್ ರೆಡ್ಡಿ, ರಾಮಲಿಂಗ ರೆಡ್ಡಿ, ಗೋವರ್ಧನಗಿರಿ ಗ್ರಾಮದ ಯರ್ರಪ್ಪ, ಚಿತ್ತಣ್ಣ, ವೀರಭದ್ರಪ್ಪ, ಜಯಣ್ಣ ಜೆ.ಸಿ.ಬಿ.ತಿಪ್ಪೇಸ್ವಾಮಿ ಸೇರಿ ಇನ್ನೂ ಹಲವಾರು ಮಂದಿ ಉಪಸ್ಥಿತರಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿಮ್ಸ್…

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು

    May 9, 2026

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.