nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ನೂತನ ಪದವೀಧರ ಪ್ರಾಥಮಿಕ ಶಿಕ್ಷಕರ ತರಬೇತಿ ಕಾರ್ಯಾಗಾರ
    ಪಾವಗಡ July 31, 2024

    ಪಾವಗಡ: ನೂತನ ಪದವೀಧರ ಪ್ರಾಥಮಿಕ ಶಿಕ್ಷಕರ ತರಬೇತಿ ಕಾರ್ಯಾಗಾರ

    By adminJuly 31, 2024No Comments1 Min Read
    pavagada

    ಪಾವಗಡ: ತಾಲ್ಲೂಕಿನ ಪ್ರತಿಷ್ಠಿತ ಶಾಲೆಯಾದ ಜ್ಞಾನಬೋಧಿನಿ  ಶಾಲೆಯಲ್ಲಿ ಜುಲೈ 29ರಿಂದ  ಆಗಸ್ಟ್ 2ವರೆಗೆ ನೂತನ ಪದವೀಧರ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸುಮಾರು ಐದು ದಿನಗಳ ಕಾಲ ಮಕ್ಕಳ ಕಲಿಕಾ ಬಲಸಂವರ್ಧನೆ ಬಗ್ಗೆ ತರಬೇತಿ ನೀಡಲಾಗುತ್ತಿದೆ.

    ಜ್ಞಾನಬೋಧಿನಿ ಶಾಲೆಯ ಅಧ್ಯಕ್ಷರಾದ ಜಿ.ಅನಿಲ್ ಕುಮಾರ್ ಹಾಗೂ ಕಾರ್ಯದರ್ಶಿಗಳಾದ ಡಾ.ಕೆ.ಎಸ್.ಅನಿಲ್ ಕುಮಾರ್ ಪಾಲ್ಗೊಂಡಿದ್ದು, ಈ ಸಸಂದರ್ಭದಲ್ಲಿ ಕೆ.ಎಸ್.ಅನಿಲ್ ಕುಮಾರ್  ಅವರು, ನೂತನ ಪದವೀಧರ ಶಿಕ್ಷಕರನ್ನು ಕುರಿತು ಮಾರ್ಗದರ್ಶನವನ್ನು ನೀಡಿದರು.


    Provided by

    ಕಾರ್ಯಕ್ರಮದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರಾದ ಗಂಗಾಧರ್ ಎಚ್.ಆರ್., ವಿಷಯ ಪರಿವೀಕ್ಷಕರಾದ ಚಿತ್ತಯ್ಯ ಮತ್ತು ಡಯಟ್ ನ ಉಪನ್ಯಾಸಕರಾದ ನವೀನ್ ಕುಮಾರ್,  ಹಾಗೆಯೇ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ದೇವರಾಜು ಮತ್ತು ಸಾಧಿಕ್ ಉಲ್ಲಾ  ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಪದವೀಧರ ಶಿಕ್ಷಕರಿಗೆ ತರಬೇತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.